ಕುಕ್ಕೆ ಸುಬ್ರಹ್ಮಣ್ಯಕ್ಕೆ ಕ್ರಿಕೆಟ್ ಆಟಗಾರ ಸೂರ್ಯ ಕುಮಾರ್ ಯಾದವ್ ಭೇಟಿ
ಸು ಬ್ರಹ್ಮಣ್ಯ : ಭಾರತದ ಟಿ-20 ಕ್ರಿಕೆಟ್ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಅವರು ಪತ್ನಿ ದೇವಿಶಾ ಜೊತೆ ಇಲ್ಲಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮಂಗಳವಾರ ಭೇಟಿ ನೀಡಿ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವರಿಗೆ ಪ್ರಾರ್ಥನೆ ಸಲ್ಲಿಸಿದರು. ಸೂರ್ಯಕುಮಾರ್ ದಂಪತಿ ಇಲ್ಲಿನ…
