ಈದ್ ಮಿಲಾದ್:ಆ.25ರಂದು ದ.ಕ. ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ ಘೋಷಣೆ..!!
ಮಂಗಳೂರು: ಈದ್ ಮಿಲಾದ್ ಹಬ್ಬದ ಪ್ರಯುಕ್ತ ಆ.26ರಂದು ಘೋಷಿಸಲಾಗಿದ್ದ ಸಾರ್ವತ್ರಿಕ ರಜೆಯನ್ನು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಆ.25ಕ್ಕೆ ಬದಲಾಯಿಸುವ ಕುರಿತು ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರ ಸೂಚಿಸಿದೆ.ಸ್ಥಳೀಯ ಪರಿಸ್ಥಿತಿಯನ್ನು ಪರಿಗಣಿಸಿ ರಜೆಯ ದಿನಾಂಕ ಬದಲಾಯಿಸುವಂತೆ ದಕ್ಷಿಣ ಕನ್ನಡ…
