Author: Vidyamaana

ಬೆಳ್ತಂಗಡಿ: ಆಟೋರಿಕ್ಷಾ ಹಾಗೂ ಬೈಕ್ ನಡುವೆ ಭೀಕರ ಢಿಕ್ಕಿ; ಬೈಕ್ ಸವಾರ ಸ್ವಸ್ತಿಕ್ ಮೃತ್ಯು..!!

ವೇಣೂರು ಸಮೀಪದ ಮೂಡುಕೋಡಿ ಪಂಜಲಬೈಲು ಎಂಬಲ್ಲಿ ನವೆಂಬರ್ 3ರಂದು ಸಂಜೆ ಆಟೋರಿಕ್ಷಾ ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಯುವಕ ಮೃತಪಟ್ಟಿದ್ದಾರೆ. ಮೃತ ಯುವಕನನ್ನು ಪೆರಾಡಿ ಗ್ರಾಮದ ನಿವಾಸಿ ಸ್ವಸ್ತಿಕ್ (26) ಎಂದು ಗುರುತಿಸಲಾಗಿದೆ.…

ಚುನಾವಣಾ ಸೋಲಿಗೆ ಯುದ್ಧವೇ ಕಾರಣ ಎಂದ ಜೆಡಿ ವ್ಯಾನ್ಸ್..!!

ಅಮೆರಿಕದಲ್ಲಿ ನಡೆದ ಅತ್ಯಂತ ಮಹತ್ವದ ಮಧ್ಯಂತರ ಚುನಾವಣೆಯಲ್ಲಿ ಆಡಳಿತಾರೂಢ ರಿಪಬ್ಲಿಕನ್ ಪಕ್ಷದ ಭಾರಿ ಹಿನ್ನಡೆಗೆ ಇರಾನ್ವಿರುದ್ಧದ ಯುದ್ಧವೇ ಪ್ರಮುಖ ಕಾರಣ ಎಂದು ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ. ಇದರ ಬೆನ್ನಲ್ಲೇ, ಇರಾನ್ ಸಂಸತ್ತಿನ ಸ್ಪೀಕರ್ ಮೊಹಮ್ಮದ್ ಬಾಗರ್…

ಬ್ರಾಹ್ಮಣ ಮಹಾಸಭೆಗೆ ನಿವೇಶನ ಮಂಜೂರಾತಿಗೆ ಶಾಸಕರಿಗೆ ಮನವಿ..!!

ಪುತ್ತೂರು: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭೆಯ ಧಾರ್ಮಿಕ, ಶೈಕ್ಷಣಿಕ ಹಾಗೂ ಸಮಾಜಮುಖಿ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಸಭಾಭವನ ಮತ್ತು ವಿದ್ಯಾರ್ಥಿ ವಸತಿನಿಲಯ ನಿರ್ಮಾಣ ಸೇರಿದಂತೆ ವಿವಿಧ ಉದ್ದೇಶಗಳಿಗಾಗಿ ಪುತ್ತೂರಿನಲ್ಲಿ ಒಂದು ಅಥವಾ ಎರಡು ಎಕರೆ ನಿವೇಶನ ಮಂಜೂರು ಮಾಡುವಂತೆ ಬ್ರಾಹ್ಮಣ ಸಮಾಜದ ಪ್ರಮುಖರು…

ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ಹೋದರೂ ಹೊಸ ರಿಜಿಸ್ಟ್ರೇಷನ್ ಬೇಡ! BH ಸೀರೀಸ್ ನಂಬರ್ ಪ್ಲೇಟ್‌ನ ಸಂಪೂರ್ಣ ಮಾಹಿತಿ ಇಲ್ಲಿದೆ!

ಕೆಲಸ ಸಿಕ್ಕರೆ ಸಾಕು, ಊರು ಬಿಟ್ಟು ಬೇರೆ ರಾಜ್ಯಕ್ಕೆ ಹೋಗಲು ಸಿದ್ಧರಾಗುವ ಯುವಕರು ಹಲವರಿದ್ದಾರೆ. ಕೆಲವರಿಗೆ ಉದ್ಯೋಗದ ಕಾರಣಕ್ಕೆ ವರ್ಷಕ್ಕೊಮ್ಮೆ ಅಥವಾ ಎರಡು ವರ್ಷಕ್ಕೊಮ್ಮೆ ರಾಜ್ಯವೇ ಬದಲಾವಣೆಯಾಗುತ್ತದೆ. ಹೀಗೆ ಬೇರೆ ರಾಜ್ಯಕ್ಕೆ ಹೋಗುವಾಗ ಮನೆ ಬದಲಿಸುವುದಷ್ಟೇ ಅಲ್ಲ, ತಮ್ಮ ಕಾರು ಅಥವಾ…

ಬೆಂಗಳೂರು: ಮಗಳ ಜೊತೆ ಸರಸವಾಡುವಾಗ ಸಿಕ್ಕಿಬಿದ್ದ ನೌಕರನ ಥಳಿಸಿ ಕೊಂದ ಉದ್ಯಮಿ ಆನಂದ್‌ ರಾಜ್ ಅರೆಸ್ಟ್!

ಮಗಳೊಂದಿಗೆ ಮನೆಯ ಕೊಠಡಿಯಲ್ಲಿದ್ದ ಕೆಲಸಗಾರನ ಮೇಲೆ ಕ್ರಿಕೆಟ್ ಬ್ಯಾಟ್ ಹಾಗೂ ಕಬ್ಬಿಣದ ರಾಡ್‌ನಿಂದ ಹಲ್ಲೆ (Crime) ನಡೆಸಿ ಕೊಲೆ ಮಾಡಿದ ಆರೋಪದ ಮೇಲೆ ತಂದೆಯೊಬ್ಬರನ್ನು ಯಲಹಂಕ ಪೊಲೀಸರು ಬಂಧಿಸಿದ್ದಾರೆ. ನಗರದ (Bengaluru) ಕೋಗಿಲು ಕ್ರಾಸ್‌ನಲ್ಲಿ ಈ ಘಟನೆ ನಡೆದಿದ್ದು, ಕೇರಳ ಮೂಲದ…

ವರ್ಣಿಕಾ–2026’ ಅಂತರ್ ಕಾಲೇಜು ಫೆಸ್ಟ್‌ನಲ್ಲಿ ಸಂತ ಫಿಲೋಮಿನಾ ಪ.ಪೂ. ಕಾಲೇಜಿಗೆ ಹಲವು ಪ್ರಶಸ್ತಿ..!!

ಪುತ್ತೂರು: ಪುತ್ತೂರು ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಆಶ್ರಯದಲ್ಲಿ ನ. 4ರಂದು ನಡೆದ ‘ವರ್ಣಿಕಾ–2026’ ಅಂತರ್ ಕಾಲೇಜು ಮಟ್ಟದ ಫೆಸ್ಟ್‌ನಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ತುಳು ಆಶುಭಾಷಣ ಸ್ಪರ್ಧೆಯಲ್ಲಿ ದ್ವಿತೀಯ…

ದೊಂತಿಲದಲ್ಲಿ ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗೆ ಕಾರು ಢಿಕ್ಕಿ: ಕೂದಲೆಳೆ ಅಂತರದಲ್ಲಿ ತಪ್ಪಿದ ಭಾರೀ ಅನಾಹುತ

ಪುತ್ತೂರು: ನೆಲ್ಯಾಡಿ ಸಮೀಪದ ದೊಂತಿಲದಲ್ಲಿ ಕಾರೊಂದು ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಭಾರೀ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದ ಘಟನೆ ಬುಧವಾರ ಸಂಭವಿಸಿದೆ. ಬಲ್ಯ ನಿವಾಸಿ ಸುಂದರ್ ಆಳ್ವ ಅವರು ನೆಲ್ಯಾಡಿಯಿಂದ ಬಲ್ಯ ಕಡೆಗೆ ನೆಲ್ಯಾಡಿ–ಬಲ್ಯ ರಸ್ತೆಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ…

ಸುಬ್ರಹ್ಮಣ್ಯ ಕುಮಾರಧಾರಾ ಸೇತುವೆ ಬಳಿ ಮಹಿಳೆ ಆತ್ಮಹತ್ಯೆಗೆ ಯತ್ನ: ಮೊಸಳೆ ದಾಳಿ, ಪೊಲೀಸರಿಂದ ರಕ್ಷಣೆ

ಪುತ್ತೂರು: ವೈಯಕ್ತಿಕ ಕಾರಣಗಳಿಂದ ಮನನೊಂದ ಉಡುಪಿ ಮೂಲದ ಮಹಿಳೆಯೋರ್ವರು ಸುಬ್ರಹ್ಮಣ್ಯದ ಕುಮಾರಧಾರಾ ಸೇತುವೆ ಬಳಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನ.4ರ ರಾತ್ರಿ ನಡೆದಿದೆ. ಈ ವೇಳೆ ನೀರಿನಲ್ಲಿದ್ದ ಮೊಸಳೆಯೊಂದು ಮಹಿಳೆಗೆ ಕಚ್ಚಿದ್ದು, ಸಣ್ಣ ಪ್ರಮಾಣದ ಗಾಯಗಳಾಗಿವೆ. ಮಹಿಳೆಯ ಬೊಬ್ಬೆ ಕೇಳಿದ ಸಮೀಪದ…

ವೀರೇಂದ್ರ ಹೆಗ್ಗಡೆಯವರಿಗೆ ಸವಣೂರು ಸೀತಾರಾಮ ರೈಯವರಿಂದ ಗೌರವಾಭಿವಂದನೆ..!!

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ 59ನೇ ಪಟ್ಟಾಭಿಷೇಕ ವರ್ಧಂತಿಯ ಪ್ರಯುಕ್ತ ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ, ಸಹಕಾರ ರತ್ನ ಸವಣೂರು ಸೀತಾರಾಮ ರೈ ಕೆ. ಅವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ…

ಮಂಗಳೂರಿನಲ್ಲಿ ₹3 ಲಕ್ಷ ಮೌಲ್ಯದ 100 ಎಲ್‌ಎಸ್‌ಡಿ ಸ್ಟ್ರಿಪ್ ವಶ; ಇಬ್ಬರ ಬಂಧನ..!!

ಮಂಗಳೂರು: ನಿಷೇಧಿತ ಮಾದಕವಸ್ತು ಎಲ್‌ಎಸ್‌ಡಿ (LSD) ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಮಂಗಳೂರು ನಗರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಬಂಧಿಸಿದ್ದು, ಅವರಿಂದ ಸುಮಾರು ₹3 ಲಕ್ಷ ಮೌಲ್ಯದ 100 ಎಲ್‌ಎಸ್‌ಡಿ ಸ್ಟ್ರಿಪ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಬೆಂಗಳೂರು ನಗರದಿಂದ ಮಾದಕವಸ್ತು ಖರೀದಿಸಿ…

Join WhatsApp Group
error: Content is protected !!