ವಿದ್ಯುತ್ ಖಾಸಗೀಕರಣ ವಿರೋಧಿಸಿ ಮೆಸ್ಕಾಂ ಅಧಿಕಾರಿಗಳು, ಸಿಬ್ಬಂದಿಗಳ ಪ್ರತಿಭಟನೆ-ಗೃಹಜ್ಯೋತಿ ಸೇರಿದಂತೆ ರಿಯಾಯಿತಿ ಯೋಜನೆಗಳಿಗೆ ಧಕ್ಕೆ ಸಾಧ್ಯ..!!
ಪುತ್ತೂರು, ಜೂ.16: ರಾಜ್ಯದ ವಿದ್ಯುತ್ ವಿತರಣಾ ಕ್ಷೇತ್ರವನ್ನು ಖಾಸಗೀಕರಣಗೊಳಿಸುವ ಪ್ರಕ್ರಿಯೆಗೆ ವಿರೋಧ ವ್ಯಕ್ತಪಡಿಸಿ ಮೆಸ್ಕಾಂ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮಂಗಳವಾರ ಬನ್ನೂರಿನ ಮೆಸ್ಕಾಂ ಪುತ್ತೂರು ವಿಭಾಗ ಕಚೇರಿ ಎದುರು ಪ್ರತಿಭಟನೆ ನಡೆಸಿದರು.ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್ಸಿ) ವಿದ್ಯುತ್ ವಿತರಣಾ ವ್ಯವಸ್ಥೆಯ…
