Author: Vidyamaana

ಹೊಟ್ಟೆನೋವಿನಿಂದ ಅಸ್ವಸ್ಥಗೊಂಡ ವಿದ್ಯಾರ್ಥಿ ನಿಹಾಲ್ ನಿಧನ

ಸುರತ್ಕಲ್, ಜೂ.14: ಕಾಟಿಪಳ್ಳ ನಿವಾಸಿ ಹಾಗೂ ಎಸ್‌ಡಿಪಿಐ ಮುಖಂಡ ಅಬೂಬಕರ್ ಕುಳಾಯಿ ಅವರ ಪುತ್ರ ನಿಹಾಲ್ (16) ಅವರು ರವಿವಾರ ನಿಧನರಾದರು.ನಿಹಾಲ್ ಅವರು ಕೃಷ್ಣಾಪುರದ ನೂರುಲ್ ಹುದಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ವ್ಯಾಸಂಗ ಮಾಡುತ್ತಿದ್ದರು. ರವಿವಾರ ಬೆಳಗ್ಗೆ ಅವರಿಗೆ ಏಕಾಏಕಿ…

ಬೆಂಗಳೂರಲ್ಲಿ ಸೀಕ್ರೆಟ್ ಮದ್ವೆಯಾದ್ರು ಮತ್ತೊಂದು ಮದುವೆಗೆ ಸಿದ್ಧತೆ : ಪತ್ನಿಗೆ ವಿಷ ಕುಡಿಸಿ ಕೊಂದ ಪಾಪಿ ಪತಿ

ರಹಸ್ಯವಾಗಿ ಮದುವೆಯಾಗಿದ್ದರೂ ಪಾಲಕರ ಒತ್ತಾಯದ ಮೇರೆಗೆ ಮತ್ತೊಂದು ವಿವಾಹಕ್ಕೆ ಮುಂದಾಗಿದ್ದ ಪತ್ನಿಯನ್ನು ಪತಿಯೇ ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾನೆ. ಭವಾನಿ (22) ಹತ್ಯೆಗೀಡಾದವಳು. ನಗರದ ತಿಗಳರಪಾಳ್ಯದಲ್ಲಿ ಘಟನೆ ನಡೆದಿದೆ. ಭವಾನಿ ತಂದೆ ಶ್ರೀನಿವಾಸ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿ ಚಂದ್ರಶೇಖರ್…

ಕುಡಿಪ್ಪಾಡಿ ವಲಯ ಕಾಂಗ್ರೆಸ್‌ಗೆ ಧೀರಜ್ ಗೌಡ ಅಧ್ಯಕ್ಷ..!!

ಪುತ್ತೂರು, ಜೂ.14: ವಿಟ್ಲ ಬ್ಲಾಕ್‌ನ ಕುಡಿಪ್ಪಾಡಿ ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆ ಕಾಂಗ್ರೆಸ್ ಮುಖಂಡ ಅರ್ಕ ರಾಧಾಕೃಷ್ಣ ಪೂಜಾರಿ ಅವರ ಮನೆಯಲ್ಲಿ ಭಾನುವಾರ ನಡೆಯಿತು.ಶಾಸಕ ಅಶೋಕ್ ರೈ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕುಡಿಪ್ಪಾಡಿ ವಲಯ ಕಾಂಗ್ರೆಸ್‌ನ ನೂತನ ಅಧ್ಯಕ್ಷರಾಗಿ ಧೀರಜ್…

ಲಾರಿ-ಕಾರು ಅಪಘಾತ: ಗಾಯಾಳು ಮಹಿಳೆ ಚಿಕಿತ್ಸೆ ಫಲಿಸದೆ ಸಾವು

ಉಪ್ಪಿನಂಗಡಿ: ಇಲ್ಲಿನ ಕೂಟೇಲುವಿನಲ್ಲಿ ಜೂನ್ 1ರಂದು ಸಂಭವಿಸಿದ್ದ ಲಾರಿ–ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಂಗಳೂರು ಮರೋಳಿ ನಿವಾಸಿ ಭಾರತಿ (48) ಚಿಕಿತ್ಸೆ ಫಲಿಸದೆ ಜೂನ್ 13ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.ಶ್ರೀ ಕ್ಷೇತ್ರ ಸುಬ್ರಹ್ಮಣ್ಯಕ್ಕೆ ತೀರ್ಥಯಾತ್ರೆಗೆ ತೆರಳುತ್ತಿದ್ದ ವೇಳೆ ವ್ಯಾಗ್ನರ್ ಕಾರಿಗೆ…

ಪುತ್ತೂರು :ಮೆಸ್ಕಾಂ ಖಾಸಗೀಕರಣ ವಿರೋಧಿಸಿ ನಾಳೆ ಮೆಸ್ಕಾಂ ನೌಕರರ ಗೇಟ್ ಮೀಟಿಂಗ್..!!

ಪುತ್ತೂರು: ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್‌ಸಿ) ಟಾಟಾ ಪವರ್ ಕಂಪನಿಗೆ ಪ್ಯಾರಲಲ್ ಲೈಸೆನ್ಸ್ ನೀಡಿರುವುದನ್ನು ವಿರೋಧಿಸಿ ನೌಕರರ ಒಕ್ಕೂಟದ ವತಿಯಿಂದ ಜೂನ್ 15ರಂದು ಬೆಳಿಗ್ಗೆ 9 ಗಂಟೆಗೆ ಪುತ್ತೂರು ಮೆಸ್ಕಾಂ ವಿಭಾಗ ಕಚೇರಿ ಆವರಣದಲ್ಲಿ ‘ಗೇಟ್ ಮೀಟಿಂಗ್’ ಆಯೋಜಿಸಲಾಗಿದೆ.ವಿದ್ಯುತ್ ಸರಬರಾಜು…

ಬೆಳ್ತಂಗಡಿ:ರಸ್ತೆ ದುರಸ್ತಿಗೆ ಆಗ್ರಹ; ಚುನಾವಣೆ ಬಹಿಷ್ಕಾರದ ಎಚ್ಚರಿಕೆ..!!

ಬೆಳ್ತಂಗಡಿ: ತಾಲೂಕಿನ ಪುತ್ತಿಲ–ಬಾರ್ಯ–ತೆಕ್ಕಾರು–ಸರಳಿಕಟ್ಟೆ ಭಾಗದ ರಸ್ತೆಗಳನ್ನು ತುರ್ತಾಗಿ ದುರಸ್ತಿಗೊಳಿಸುವಂತೆ ಆಗ್ರಹಿಸಿರುವ ಗ್ರಾಮಸ್ಥರು, ಸಮಸ್ಯೆಗೆ ಶಾಶ್ವತ ಪರಿಹಾರ ದೊರೆಯದಿದ್ದಲ್ಲಿ ಮುಂಬರುವ ಚುನಾವಣೆಗಳನ್ನು ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಪುತ್ತಿಲದಿಂದ ಸರಳಿಕಟ್ಟೆವರೆಗಿನ ಪ್ರಮುಖ ಸಂಪರ್ಕ ರಸ್ತೆ ಸೇರಿದಂತೆ ಹಲವು ಒಳರಸ್ತೆಗಳು ಹದಗೆಟ್ಟಿದ್ದು, ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದೆ…

ಪುತ್ತೂರು: ಮುಕ್ವೆಯಿಂದ ಪುರುಷರಕಟ್ಟೆಯವರೆಗೆ ಚತುಷ್ಪಥ ರಸ್ತೆ ನಿರ್ಮಾಣ ಸೇರಿದಂತೆ ನಾಲ್ಕು ಕೇಂದ್ರಗಳ ರಸ್ತೆ ಅಭಿವೃದ್ಧಿಗೆ ₹25 ಕೋಟಿ ಅನುದಾನ..!

ಪುತ್ತೂರು: ತಾಲೂಕಿನ ಉಪ್ಪಿನಂಗಡಿ, ಕಬಕ, ಪುರುಷರಕಟ್ಟೆ ಹಾಗೂ ಕೊಳ್ತಿಗೆ ಪಟ್ಟಣಗಳಲ್ಲಿ ಚತುಷ್ಪಥ ರಸ್ತೆ ನಿರ್ಮಾಣ ಮತ್ತು ರಸ್ತೆ ಅಗಲೀಕರಣ ಕಾಮಗಾರಿಗಳಿಗೆ ರಾಜ್ಯ ಸರ್ಕಾರ ಲೋಕೋಪಯೋಗಿ ಇಲಾಖೆ ಮೂಲಕ ₹25 ಕೋಟಿ ಅನುದಾನ ಮಂಜೂರು ಮಾಡಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.ಪಟ್ಟಣಗಳ…

ಕಚೇರಿ ಹಾಜರಾತಿಗೆ ಡಿಜಿಟಲ್ ನಿಗಾ; ಅಧಿಕಾರಿಗಳಿಗೆ ಸಿಎಂ ಕಟ್ಟುನಿಟ್ಟಿನ ಸೂಚನೆ..!!

ಬೆಂಗಳೂರು: ಆಡಳಿತ ವ್ಯವಸ್ಥೆಯನ್ನು ಮತ್ತಷ್ಟು ಚುರುಕುಗೊಳಿಸುವ ಉದ್ದೇಶದಿಂದ ಮುಖ್ಯಮಂತ್ರಿ ಅವರು ರಾಜ್ಯದ ತಾಲೂಕು ಮತ್ತು ಜಿಲ್ಲಾ ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದಾರೆ.ಸಾರ್ವಜನಿಕರ ಕೆಲಸ ಕಾರ್ಯಗಳಲ್ಲಿ ನಿರ್ಲಕ್ಷ್ಯ ತೋರಿಸುವುದನ್ನು ಸಹಿಸಲಾಗುವುದಿಲ್ಲ ಎಂದು ಎಚ್ಚರಿಸಿರುವ ಅವರು, ಕಚೇರಿ…

ಜೋಕಟ್ಟೆ ಕೊಲೆ ಪ್ರಕರಣ ಭೇದಿಸಿದ ಪಣಂಬೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ-ಕೊಲೆಗೆ ಕಾರಣ ಕೇಳಿದರೆ ಬೆಚ್ಚಿಬೀಳ್ತೀರಿ..!

ಮಂಗಳೂರು, ಜೂನ್ 13: ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಜೋಕಟ್ಟೆ ಅರಿಕೆರೆ ಪ್ರದೇಶದಲ್ಲಿ ನಡೆದಿದ್ದ ಭೀಕರ ಕೊಲೆ ಪ್ರಕರಣವನ್ನು ಪಣಂಬೂರು ಪೊಲೀಸರು ಅತಿ ಶೀಘ್ರದಲ್ಲಿ ಭೇದಿಸಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಜೂನ್ 10ರಂದು ಬೆಳಿಗ್ಗೆ ಜೋಕಟ್ಟೆ ಅರಿಕೆರೆ ಸಮೀಪದ ಎಂಎಸ್‌ಇಝಡ್‌ಗೆ ಸೇರಿದ…

BREAKING: ರಾಜ್ಯದ ಗೃಹ ಜ್ಯೋತಿ, ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಬಿಗ್ ಶಾಕ್: ಮರು ಅರ್ಜಿ ಸಲ್ಲಿಕೆ ಕಡ್ಡಾಯ

ರಾಜ್ಯದ ಜನಪ್ರಿಯ ‘ಗೃಹಲಕ್ಷ್ಮಿ’ ಮತ್ತು ‘ಗೃಹಜ್ಯೋತಿ’ ಯೋಜನೆಗಳ ಸೌಲಭ್ಯ ಪಡೆಯುತ್ತಿರುವ ಸಾರ್ವಜನಿಕರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ಅಪ್‌ಡೇಟ್ ನೀಡಿದ್ದಾರೆ. ಸರ್ಕಾರದ ಯಾವುದೇ ಯೋಜನೆಗಳನ್ನು ರದ್ದು ಮಾಡುವುದಿಲ್ಲ. ಆದರೆ, ಅನರ್ಹರನ್ನು ಕೈಬಿಟ್ಟು ಕೇವಲ ನೈಜ ಅರ್ಹ ಫಲಾನುಭವಿಗಳಿಗೆ ಮಾತ್ರ ಯೋಜನೆ ತಲುಪಿಸಲು…

Join WhatsApp Group
error: Content is protected !!