BREAKING: ರಾಜ್ಯದ ಗೃಹ ಜ್ಯೋತಿ, ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಬಿಗ್ ಶಾಕ್: ಮರು ಅರ್ಜಿ ಸಲ್ಲಿಕೆ ಕಡ್ಡಾಯ
ರಾಜ್ಯದ ಜನಪ್ರಿಯ ‘ಗೃಹಲಕ್ಷ್ಮಿ’ ಮತ್ತು ‘ಗೃಹಜ್ಯೋತಿ’ ಯೋಜನೆಗಳ ಸೌಲಭ್ಯ ಪಡೆಯುತ್ತಿರುವ ಸಾರ್ವಜನಿಕರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ಅಪ್ಡೇಟ್ ನೀಡಿದ್ದಾರೆ. ಸರ್ಕಾರದ ಯಾವುದೇ ಯೋಜನೆಗಳನ್ನು ರದ್ದು ಮಾಡುವುದಿಲ್ಲ. ಆದರೆ, ಅನರ್ಹರನ್ನು ಕೈಬಿಟ್ಟು ಕೇವಲ ನೈಜ ಅರ್ಹ ಫಲಾನುಭವಿಗಳಿಗೆ ಮಾತ್ರ ಯೋಜನೆ ತಲುಪಿಸಲು…
