ಮಂಗಳೂರು: ₹82 ಕೋಟಿ ಮೌಲ್ಯದ ಮಾದಕ ವಸ್ತುಗಳ ನಾಶ..!!
ಮಂಗಳೂರು: ಮಂಗಳೂರು ನಗರ ಪೊಲೀಸ್ ವಶಪಡಿಸಿಕೊಂಡಿದ್ದ ಸುಮಾರು ₹82 ಕೋಟಿ ಮೌಲ್ಯದ ವಿವಿಧ ಮಾದಕ ವಸ್ತುಗಳನ್ನು ನ್ಯಾಯಾಲಯದ ಅನುಮತಿಯೊಂದಿಗೆ ಬುಧವಾರ ವೈಜ್ಞಾನಿಕ ಹಾಗೂ ಪರಿಸರ ಸ್ನೇಹಿ ವಿಧಾನದಲ್ಲಿ ನಾಶಪಡಿಸಲಾಯಿತು.ಮುಲ್ಕಿಯ ಕೊಲ್ನಾಡು ಕೈಗಾರಿಕಾ ಪ್ರದೇಶದಲ್ಲಿರುವ ರಾಮ್ಕಿ ಎನರ್ಜಿ ಆ್ಯಂಡ್ ಎನ್ವಿರಾನ್‌ಮೆಂಟ್ ಲಿಮಿಟೆಡ್ (Re…
