ಸುಳ್ಯ: ವಿವಾಹಿತೆ ಅನುಮಾನಾಸ್ಪದ ಸಾವು ಪ್ರಕರಣ ; ಮಾವ, ಅತ್ತೆ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು..!!
ಸುಳ್ಯ: ನಾಲ್ಕು ವರ್ಷಗಳ ಹಿಂದೆ ವಿವಾಹವಾಗಿದ್ದ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಕೌಟುಂಬಿಕ ಕಿರುಕುಳ ಮತ್ತು ಹತ್ಯೆ ಆರೋಪದಡಿ ಮಾವ, ಅತ್ತೆ ಹಾಗೂ ನಾದಿನಿಯ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪುತ್ತೂರು ಕೆದಂಬಾಡಿ ನಿವಾಸಿ ಜುಬೈದ್ (43) ಅವರ ಪುತ್ರಿ ಫಾತಿಮತ್…
