ಮಾ.21ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ: ಈ ಬಾರಿ ಏನೆಲ್ಲ ಹೊಸ ಬದಲಾವಣೆಗಳಿವೆ?
2024-25ನೇ ಸಾಲಿನ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ-1 ಮಾ.21ರಿಂದ ಏ.4ರವರೆಗೆ ನಡೆಯಲಿದೆ. ಈ ಸಂಬಂಧ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದೆ. ಎಸ್ಎಸ್ಎಲ್ಸಿಗೆ ಪ್ರಸಕ್ತ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ 15,881 ಶಾಲೆಗಳ 8,42,817 ವಿದ್ಯಾರ್ಥಿಗಳು, 38,091 ಪುನರಾವರ್ತಿತ…
