ಪುತ್ತೂರು ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಉಜ್ವಲ್ ಪ್ರಭು ನೇಮಕ..!!
ಪುತ್ತೂರು, ಜು.31: ಪುತ್ತೂರು ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಉದ್ಯಮಿ ಹಾಗೂ ಯುಆರ್ ಪ್ರಾಪರ್ಟೀಸ್‌ನ ಮಾಲಕರಾದ ಉಜ್ವಲ್ ಪ್ರಭು ಅವರನ್ನು ನೇಮಕ ಮಾಡಲಾಗಿದೆ.ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಈ ನೇಮಕಾತಿ ಘೋಷಿಸಲಾಯಿತು. ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವುದು…
