ಉಪ್ಪಿನಂಗಡಿಯಲ್ಲಿ ಉಬಾರ್ ಮಂಜ ಬೈದ್ಯರ ಪುತ್ಥಳಿ ನಿರ್ಮಿಸಲು ಮನವಿ
ಪುತ್ತೂರು, ಜೂ.15: ಉಪ್ಪಿನಂಗಡಿಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ಉಬಾರ್ ಮಂಜ ಬೈದ್ಯ ಅವರ ಪುತ್ಥಳಿ ನಿರ್ಮಿಸುವಂತೆ ಆಗ್ರಹಿಸಿ ಪುತ್ತೂರಿನ ನೂತನ ಬಿಲ್ಲವ ಬ್ರಿಗೇಡ್ ವತಿಯಿಂದ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಭಾನುವಾರ ಮನವಿ ಸಲ್ಲಿಸಲಾಯಿತು.ಬಿಲ್ಲವ ಸಮಾಜದ ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ ಹಾಗೂ…
