ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ರಸ್ತೆಗಳಿಗೆ ದುರಸ್ತಿ: ಜಿಪಂ ಸಿಇಒಗೆ ಶಾಸಕರ ನಿರ್ದೇಶನ-ಒಂದೇ ದಿನ ಶಾಸಕರ ಕಚೇರಿಗೆ 73 ಮನವಿಗಳು..!!
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಸ್ತೆಗಳಲ್ಲಿರುವ ಹೊಂಡಗಳನ್ನು ಮುಚ್ಚುವುದು ಹಾಗೂ ದುರಸ್ತಿ ಕಾಮಗಾರಿಗಳನ್ನು ತಕ್ಷಣ ಕೈಗೊಳ್ಳುವಂತೆ ಪುತ್ತೂರು ಶಾಸಕ ಅಶೋಕ್ ರೈ ಅವರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿನಾಯಕ ನರ್ವಾಡೆ ಅವರಿಗೆ ನಿರ್ದೇಶನ ನೀಡಿದ್ದಾರೆ. ಅದರಂತೆ…
