Author: Vidyamaana

ಶಿವಮೊಗ್ಗ ದಸರಾ ಜಂಬೂಸವಾರಿಯಲ್ಲಿ ಅವಘಡ: ಬೆದರಿ ಓಡಿದ ಆನೆ, ಕೆಳಗೆ ಬಿದ್ದ ಬೆಳ್ಳಿ ಅಂಬಾರಿ..!!

ಶಿವಮೊಗ್ಗ, ಅ.21: ದಸರಾ ಜಂಬೂಸವಾರಿ ಮೆರವಣಿಗೆಯ ವೇಳೆ ಅಂಬಾರಿ ಹೊತ್ತಿದ್ದ ಆನೆ ಬೆದರಿ ಓಡಿದ ಪರಿಣಾಮ, ಅದರ ಮೇಲಿದ್ದ ಬೆಳ್ಳಿ ಅಂಬಾರಿ ಕಳಚಿ ಕೆಳಗೆ ಬಿದ್ದ ಆತಂಕಕಾರಿ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಅಂಬಾರಿಯಲ್ಲಿದ್ದ ಚಾಮುಂಡೇಶ್ವರಿ ವಿಗ್ರಹಕ್ಕೂ ಹಾನಿಯಾಗಿದೆ. ಘಟನೆಯಿಂದಾಗಿ ಸಾರ್ವಜನಿಕರಲ್ಲಿ ಆತಂಕ…

ಕೊಡಗಿನಲ್ಲಿ ಘೋರ ದುರಂತ: ಕೆರೆಗೆ ಕಾರು ಉರುಳಿ ಒಂದೇ ಕುಟುಂಬದ ಮೂವರು ಮೃತ್ಯು..!!

ಮಡಿಕೇರಿ: ಚಲಿಸುತ್ತಿದ್ದ ಕಾರು ಕೆರೆಗೆ ಉರುಳಿ ಬಿದ್ದ ಪರಿಣಾಮ ಪುಟ್ಟ ಮಗು ಸೇರಿದಂತೆ ಒಂದೇ ಕುಟುಂಬದ ಮೂವರು ಮೃತಪಟ್ಟ ದಾರುಣ ಘಟನೆ ಕೊಡಗು ಜಿಲ್ಲೆಯ ಸಿದ್ದಾಪುರ ಸಮೀಪ ನಡೆದಿದೆ.ಮೃತರನ್ನು ಸಿದ್ದಾಪುರ ಹೈಸ್ಕೂಲ್ ಪೈಸಾರಿ ನಿವಾಸಿಗಳಾದ ವಿಜೇಶ್ (36), ಅವರ ಪತ್ನಿ ಪಮಿತ…

ಅ. 22: ದ.ಕ. ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ..!!

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ಘೋಷಿಸಲಾಗಿದ್ದ ದಸರಾ ರಜೆಯನ್ನು ಒಂದು ದಿನ ವಿಸ್ತರಿಸಿ ಅಕ್ಟೋಬರ್ 22ರವರೆಗೆ ಮುಂದುವರಿಸಲಾಗಿದೆ.ಈ ಹಿಂದೆ ಅಕ್ಟೋಬರ್ 3ರಿಂದ ಅಕ್ಟೋಬರ್ 21ರವರೆಗೆ ದಸರಾ ರಜೆ ಘೋಷಿಸಲಾಗಿತ್ತು. ಅಕ್ಟೋಬರ್ 21ರಂದು ದಸರಾ ಹಬ್ಬದ ಪೂಜೆ ಹಾಗೂ ಮೆರವಣಿಗೆಯ ಅಂತಿಮ…

ಸೌತಡ್ಕ ದೇವಸ್ಥಾನಕ್ಕೆ ಮೀಸಲಿಟ್ಟ ಜಮೀನಿನಲ್ಲಿ ಅಕ್ರಮ ಕಟ್ಟಡ ನಿರ್ಮಾಣ ಆರೋಪ: ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲು

ಬೆಳ್ತಂಗಡಿ: ಕೊಕ್ಕಡ ಗ್ರಾಮದ ಸೌತಡ್ಕ ದೇವಸ್ಥಾನಕ್ಕೆ ಮೀಸಲಿಟ್ಟ ಜಮೀನಿನಲ್ಲಿ ಸಂಬಂಧಪಟ್ಟ ಇಲಾಖೆಗಳ ಅನುಮತಿ ಪಡೆಯದೆ ಹಾಗೂ ಅಧಿಕೃತ ದಾಖಲೆಗಳಿಲ್ಲದೆ ಅಕ್ರಮವಾಗಿ ಕಟ್ಟಡ ನಿರ್ಮಿಸಿ ಬಾಡಿಗೆಗೆ ನೀಡಿರುವ ಆರೋಪದ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಸೌತಡ್ಕ ದೇವಸ್ಥಾನದ ಆಡಳಿತ ಮಂಡಳಿಯ ಪದಾಧಿಕಾರಿಯಾಗಿರುವ…

ಅತ್ತೆಯ ಮನೆಗೆ ಕಲ್ಲೆಸೆದು ಹಾನಿ, ಜೀವಬೆದರಿಕೆ ಆರೋಪ: ಸೊಸೆಯ ವಿರುದ್ಧ ಪ್ರಕರಣ

ಕಡಬ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಅತ್ತೆಗೆ ಜೀವಬೆದರಿಕೆ ಹಾಕಿ, ಮನೆಯ ಕಿಟಕಿಯ ಗಾಜಿಗೆ ಕಲ್ಲೆಸೆದು ಹಾನಿ ಮಾಡಿದ ಆರೋಪದ ಮೇಲೆ ಸೊಸೆಯ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕಡಬದ ಕೊಯಿಲ ನಿವಾಸಿ ನೀಲಮ್ಮ (70) ಅವರು ನೀಡಿದ ದೂರಿನ ಪ್ರಕಾರ,…

ಸವಣೂರು ಕುವತ್ತೋಡಿಯಲ್ಲಿ ಜೂಜಾಟ: ಐವರು ವಶಕ್ಕೆ, ₹18,150 ನಗದು ವಶ..!!

ಪುತ್ತೂರು: ಸಾರ್ವಜನಿಕ ಸ್ಥಳದಲ್ಲಿ ಹಣವನ್ನು ಪಣವಾಗಿಟ್ಟು ಉಲಾಯಿ–ಪಿದಾಯಿ ಜೂಜಾಟ ಆಡುತ್ತಿದ್ದ ಐವರನ್ನು ಬೆಳ್ಳಾರೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಅ. 20ರಂದು ಸಂಜೆ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಸವಣೂರು ಕುವತ್ತೋಡಿ ಎಂಬಲ್ಲಿ ಜೂಜಾಟ ನಡೆಯುತ್ತಿರುವ ಬಗ್ಗೆ ಮಾಹಿತಿ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಬೆಳ್ಳಾರೆ…

ಇಂದು (ಅ. 21) ಅಕ್ಕರೆ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಉದ್ಘಾಟನೆ..!!

ಪುತ್ತೂರು: ಕೋಡಿಂಬಾಡಿಯ ಅಕ್ಕರೆ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ (ನಿ.)ಯ ಉದ್ಘಾಟನಾ ಸಮಾರಂಭ ಅ. 21ರಂದು ಬುಧವಾರ ಬೆಳಿಗ್ಗೆ 10.43ಕ್ಕೆ ಕೋಡಿಂಬಾಡಿಯ ಶಿವ ಕಾಂಪ್ಲೆಕ್ಸ್‌ನಲ್ಲಿ ನಡೆಯಲಿದೆ.ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಕೆ.ಎಸ್. ಅವರು ಸೊಸೈಟಿಯನ್ನು ಉದ್ಘಾಟಿಸಲಿದ್ದು, ಮಂಗಳೂರು ಜಿಲ್ಲಾ ಸಹಕಾರಿ ಬ್ಯಾಂಕ್‌ನ…

ಕುರಿಯ ಸರ್ಕಾರಿ ಶಾಲೆಗೆ ಡಾ. ಸ್ಮೃತಿ ಪ್ರಶಾಂತ್ NAIK ಅವರಿಂದ ಎಲ್‌ಇಡಿ ಟಿವಿ ಕೊಡುಗೆ..!!

ವರದಿ: ನಿಝಾರ್ ಅಜ್ಜಿಕಟ್ಟೆ: ಪುತ್ತೂರು: ಸರ್ಕಾರಿ ಶಾಲೆಯ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಕುರಿಯದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಡಾ.ಸ್ಮೃತಿ ಪ್ರಶಾಂತ್ NAIK ಅವರು 42 ಇಂಚಿನ ಎಲ್‌ಇಡಿ ಟಿವಿಯನ್ನು ಕೊಡುಗೆಯಾಗಿ…

ಪುತ್ತೂರು ದಸರಾ ನಿಮಿತ್ತ : ಅ.21ರಂದು ಸಂಚಾರ ಮಾರ್ಗ ಬದಲಾವಣೆ – ಪೊಲೀಸ್ ಪ್ರಕಟಣೆ

ಪುತ್ತೂರು: ಪುತ್ತೂರು ದಸರಾ ಪ್ರಯುಕ್ತ ಅ.21ರಂದು ಸಂಜೆ 5ರಿಂದ ರಾತ್ರಿ 10ರವರೆಗೆ ಪುತ್ತೂರು ಪೇಟೆಯಲ್ಲಿ ಶೋಭಾಯಾತ್ರೆ ನಡೆಯಲಿರುವ ಹಿನ್ನೆಲೆಯಲ್ಲಿ ವಾಹನ ಸಂಚಾರದಲ್ಲಿ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ಪುತ್ತೂರು ಸಂಚಾರ ಪೊಲೀಸ್ ಠಾಣೆ ಪ್ರಕಟಣೆಯಲ್ಲಿ ತಿಳಿಸಿದೆ.ಶೋಭಾಯಾತ್ರೆಯ ಸಂದರ್ಭದಲ್ಲಿ ವಾಹನಗಳ ಸುಗಮ ಸಂಚಾರ…

ವ್ಯಾಸರಾಯ ಬಲ್ಲಾಳ ಪ್ರಶಸ್ತಿಗೆ ಚಂದ್ರಶೇಖರ ಪಾಲೆತ್ತಾಡಿ ಆಯ್ಕೆ- ಕರ್ನಾಟಕ ಮಲ್ಲ ಸಂಪಾದಕರ ಪತ್ರಿಕೋದ್ಯಮ ಸಾಧನೆಗೆ ಮನ್ನಣೆ..!!

ಮುಂಬಯಿ: ಕನ್ನಡದ ಹೆಸರಾಂತ ಸಾಹಿತಿ ವ್ಯಾಸರಾಯ ಬಲ್ಲಾಳ ಅವರ ಸ್ಮರಣಾರ್ಥ ವ್ಯಾಸರಾಯ ಬಲ್ಲಾಳ ಪ್ರತಿಷ್ಠಾನ ನೀಡುವ 2026ನೇ ಸಾಲಿನ ವ್ಯಾಸರಾಯ ಬಲ್ಲಾಳ ಪ್ರಶಸ್ತಿಗೆ ಖ್ಯಾತ ಪತ್ರಕರ್ತ ಹಾಗೂ ಕರ್ನಾಟಕ ಮಲ್ಲ ದೈನಿಕದ ಸಂಪಾದಕ ಚಂದ್ರಶೇಖರ ಪಾಲೆತ್ತಾಡಿ ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಪ್ರಶಸ್ತಿ…

Join WhatsApp Group
error: Content is protected !!