ರಾಜಣ್ಣ ರಾಜೀನಾಮೆ ನೀಡಿದ್ದಲ್ಲ ಸಂಪುಟದಿಂದಲೇ ಕಿಕ್ಔಟ್; ರಾಜಭವನದ ಪತ್ರ ವೈರಲ್
ಹೈಕಮಾಂಡ್ ಸೂಚನೆಯ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯರಿಗೆ ಕೆ.ಎನ್.ರಾಜಣ್ಣ ರಾಜೀನಾಮೆ ಸಲ್ಲಿಸಿದ್ದಾರೆ.ಮತಗಳ್ಳತನದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಕಾಂಗ್ರೆಸ್ ಹೈಕಮಾಂಡ್ಗೆ ಇರಿಸು-ಮುರಿಸು ಉಂಟು ಮಾಡಿದ್ದ ಕೆ.ಎನ್.ರಾಜಣ್ಣ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ರಾಜೀನಾಮೆ ನೀಡುವಂತೆ ಸೂಚನೆ ನೀಡಿತ್ತು ಎಂಬ ಸುದ್ದಿಗಳು ಹರಿದಾಡಿದ್ದವು. ಆದರೆ ಕೆಲ…
