ಧರ್ಮಸ್ಥಳ ಕ್ಷೇತ್ರದ ವಿರುದ್ಧ ಸುಳ್ಳು ಆರೋಪ, ಷಡ್ಯಂತ್ರ ಖಂಡಿಸಿ ಸಮಾವೇಶ
ಸಾಮಾಜಿಕ ಜಾಲತಾಣದಲ್ಲಿ ಸೌಜನ್ಯ ಪ್ರಕರಣದಲ್ಲಿ ಧರ್ಮಸ್ಥಳದ ತೇಜೋವಧೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಧರ್ಮಸ್ಥಳದಲ್ಲಿ ಭಕ್ತಾಧಿಗಳು ಮತ್ತು ಗ್ರಾಮಸ್ಥರು ಪ್ರತಿಭಟನೆ ಸಭೆ ನಡೆಸಿದರು. ಕಳೆದ ಕೆಲ ದಿನಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಯೂಟ್ಯೂಬ್, ಫೇಸ್ಬುಕ್ ಸಹಿತ ಸಾಮಾಜಿಕ ಜಾಲತಾಣಗಳಲ್ಲಿ ತೀರಾ ಅವಹೇಳನಕಾರಿಯಾದ…
