Author: Vidyamaana

ಬಿಜೆಪಿ ಕೊಟ್ಟ ಹಸುಗಳಿಗೆ ಜೈ, ಜಮೀರ್ ನೀಡಿದ ಹಸುಗಳಿಗೆ ಗುಡ್‌ಬೈ; ಅಣ್ಣನಿಗೆ ಸೆಡ್ಡು ಹೊಡೆದು 3 ಹಸು ಪಡೆದ ತಂಗಿ

ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ಘಟನೆಗೆ ಎಲ್ಲೆಡೆ ಕನಿಕರ ವ್ಯಕ್ತವಾಗುತ್ತಿದೆ. ಹಸುವಿನ ಮಾಲೀಕ ಕರ್ಣ ಅವರಿಗೆ ನೆರವಿನ ಮಹಾಪೂರವೂ ಹರಿದು ಬರುತ್ತಿದೆ. ಬಿಜೆಪಿ ನಾಯಕರು ಸಂಕ್ರಾತಿಯಂದು ಹಸುವಿನ ಕೆಚ್ಚಲು ಕೊಯ್ದ ಸ್ಥಳದಲ್ಲೇ ಗೋಪೂಜೆ ನೆರವೇರಿಸಿದ್ದರು ಹಸುಗಳ ಮಾಲೀಕ ಕರ್ಣನಿಗೆ ಸಂಸದ ಪಿ.ಸಿ.…

ಡೀಸೆಲ್ ಕಳವು ಪ್ರಕರಣ: ಆರೋಪಿಗಳ ಬಂಧನ, ಸೊತ್ತು ವಶ

ಮಂಗಳೂರು ತಾಲೂಕಿನ ಬಾಳ ಗ್ರಾಮದ ಟ್ಯಾಂಕರ್ ಯಾರ್ಡಿನಲ್ಲಿರುವ ಟ್ಯಾಂಕರುಗಳಿಂದ ಮಾಲಕರಿಗೆ ತಿಳಿಯದೇ ಡೀಸೆಲ್‌ನ್ನು ಕಳವು ಮಾಡಿ ಅಕ್ರಮವಾಗಿ ಡೀಸಿಲನ್ನು ದಾಸ್ತಾನು ಮಾಡುತ್ತಿದ್ದ ಪ್ರಕರಣವನ್ನು ಪತ್ತೆ ಹಚ್ಚಿರುವ ಮಂಗಳೂರು ನಗರ ಪೊಲೀಸರು ಈ ಸಂಬಂಧ ನಾಲ್ವರನ್ನು ಬಂಧಿಸಿದ್ದಾರೆ. ಕುಳಾಯಿಗುಡ್ಡೆಯ ಸಂತೋಷ್ ( 42…

ಗರ್ಲ್‌ಫ್ರೆಂಡ್‌ನ ಖಾಸಗಿ ಫೋಟೋ ಶೇರ್‌ ಮಾಡಿ, ಆತ್ಮಹತ್ಯೆಗೆ ಶರಣಾದ ಪ್ರಿಯಕರ!

ಯುವಕನೊಬ್ಬ ತನ್ನ ಪ್ರೇಯಸಿಯ ಖಾಸಗಿ ಫೋಟೋ ಹಾಗೂ ವಿಡಿಯೋಗಳನ್ನು ಸಾಮಾಜಿಕ ಜಾತಲಾಣಗಳಲ್ಲಿ ಹಂಚಿಕೊಂಡು, ನಂತರ ಆತ್ಮಹತ್ಯೆಗೆ ಶರಣಾಗಿರುವಂತಹ ಘಟನೆ ಹುಬ್ಬಳ್ಳಿಯ ಉಣಕಲ್‌ನಲ್ಲಿ ನಡೆದಿದೆ. ಹುಬ್ಬಳ್ಳಿಯ ನವನಗರ ನಿವಾಸಿ ಸಂದೇಶ್‌ ಉಣಕಲ್‌ (27) ಆತ್ಮಹತ್ಯೆ ಮಾಡಿಕೊಂಡ ಯುವಕ. ಸಂದೇಶ್‌ ಶನಿವಾರ ಮನೆಯಿಂದ ನಾಪತ್ತೆಯಾಗದ್ದ.…

ಕಾನೂನು ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಗೆಳತಿ ಅರೆಸ್ಟ್

ಕಾನೂನು ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ಗೆಳತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಉತ್ತರ ಪ್ರದೇಶದ ನೊಯ್ಡಾದಲ್ಲಿ ನಡೆದಿದೆ. 23 ವರ್ಷದ ಎಲ್.ಎಲ್.ಬಿ ವಿದ್ಯಾರ್ಥಿ ತಪನ್ ಅಪಾರ್ಟ್ ಮೆಂಟ್ ನ 7ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದ. ಘಟನೆಗೆ ಸಂಬಂಧಿಸಿದಂತೆ ಕುಟುಂಬದವರು ಆತನ…

ಬಂಟ್ವಾಳ: ಬೈಕ್ ಗಳ ನಡುವೆ ಅಪಘಾತ; ಬಾಲಕಿ ಇಸ್ಮತ್ ಆಯಿಶಾ ಮೃತ್ಯು

ಎರಡು ಬೈಕ್ ಗಳ ನಡುವೆ ನಡೆದ ಅಪಘಾತದಲ್ಲಿ ಸಹ ಪ್ರಯಾಣಿಕೆಯಾಗಿದ್ದ ಬಾಲಕಿ ಮೃತಪಟ್ಟ ಘಟನೆ ಇಂದು ರಾತ್ರಿ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ರಾಮಲ್ ಕಟ್ಟೆಯಲ್ಲಿ ನಡೆದಿದೆ. ಕುಕ್ಕಿಪಾಡಿ ಗ್ರಾಮದ ಕೊಡಂಬೆಟ್ಟು ನಿವಾಸಿ ಇಸ್ಮತ್ ಆಯಿಶಾ (13) ಮೃತಪಟ್ಟ ಬಾಲಕಿ.…

ಡೀಸೆಲ್‌ ಲೋಡ್ ಟ್ಯಾಂಕರ್ ಪಲ್ಟಿಯಾಗಿ ಡೀಸೆಲ್‌ ಸೋರಿಕೆ-ಒಂದು ಗಂಟೆ ಕಾಲ ಟ್ರಾಫಿಕ್ ಜಾಮ್

ಡೀಸೆಲ್ ತುಂಬಿದ ಟ್ಯಾಂಕರ್ ಚರಂಡಿಗೆ ಬಿದ್ದ ಪರಿಣಾಮ ಡೀಸೆಲ್ ಸೋರಿಕೆಯಾದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ. ಉರುಳಿಬಿದ್ದ ವೇಳೆ ಟ್ಯಾಂಕರ್ ನಲ್ಲಿ ಸಣ್ಣ ರಂಧ್ರ ಉಂಟಾಗಿದ್ದು, ಡಿಸೇಲ್ ಸೋರಿಕೆ ಕಂಡುಬಂದಿದೆ. ಈ…

ಸ್ಥಳಾಂತರವಾಗಲು ಸಿದ್ದರಾಗಿರಿ.. ಲಾಸ್ ಏಂಜಲೀಸ್ ಜನಕ್ಕೆ ಅಗ್ನಿಶಾಮಕ ಅಧಿಕಾರಿಗಳು!

ಲಾಸ್ ಏಂಜಲೀಸ್: ಅಮೆರಿಕದ ಪಶ್ಚಿಮ ರಾಜ್ಯ ಕ್ಯಾಲಿಪೋರ್ನಿಯಾದಲ್ಲಿ ನ ಲಾಸ್‌ ಏಂಜಲೀಸ್‌ನಲ್ಲಿ ಸಂಭವಿಸಿರುವ ಭೀಕರ ಕಾಳ್ಗಿಚ್ಚು ನಿಲ್ಲುವಂತೆ ಕಾಣುತ್ತಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ಬುಧವಾರವೂ ಮತ್ತೆ ನಗರದ ಹಲವು ಕಡೆಗೆ ಬಿಸಿ ಗಾಳಿ ಬೀಸುವ ಮುನ್ಸೂಚನೆ ಕಂಡು ಬಂದಿದ್ದು ಮತ್ತಷ್ಟು ಜನರಿಗೆ…

ಚಾರ್ವಾಕ ಕೃ.ಸ.ಸಂಘದ ಶತಮಾನೋತ್ಸವ- ನೂತನ ಕಟ್ಟಡ ಲೋಕಾರ್ಪಣೆ
ಸಹಕಾರಿ-ಬ್ಯಾಂಕ್ ಜಿಲ್ಲೆ ದ ಜನಕುಲೆ ನೆತ್ತೆರ್ ಡೇ ಉ೦ಡು- ಕ್ಯಾ.ಬ್ರಿಜೇಶ್ ಚೌಟ ಶ್ಲಾಘನೆ

ಪುತ್ತೂರು; ಸಹಕಾರ ಸಂಘಗಳು ಆರ್ಥಿಕ ಕ್ಷೇತ್ರಕ್ಕೆ ಮಹತ್ತರ ಕೊಡುಗೆ. ಜನಸಾಮಾನ್ಯದ ಬದುಕಿನಲ್ಲಿ ಆರ್ಥಿಕ ಶಕ್ತಿ ತುಂಬಲು ಸಹಕಾರ ಸಂಘಗಳು ಇನ್ನಿಲ್ಲದಂತೆ ದುಡಿಯುತ್ತಿವೆ. ಇಡೀ ದೇಶಕ್ಕೆ ಸಹಕಾರ ಸಂಘಗಳನ್ನು ಹೇಗೆ ನಡೆಸಬೇಕು ಎಂದು ತೋರಿಸಿಕೊಟ್ಟ ಹಿರಿಮೆ ದಕ ಜಿಲ್ಲೆಯದ್ದಾಗಿದೆ. ಸಹಕಾರ ಮತ್ತು ಬ್ಯಾಂಕಿAಗ್…

ರಸ್ತೆ ಬದಿಯ ಕ್ಯಾಂಟೀನ್ ಗೆ ನುಗ್ಗಿದ ಲಾರಿ: ಮೂವರು ಮೃತ್ಯು

ಗೂಡ್ಸ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕ್ಯಾಂಟಿನ್ ಗೆ ನುಗ್ಗಿ ಉರುಳಿಬಿದ್ದ ಪರಿಣಾಮ ಮೂವರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಸಕಲೇಶಪುರ ತಾಲೂಕಿನ, ಗುಳಗಳಲೆ ಸಮೀಪ ಇಂದು ಬೆಳಗ್ಗೆ ಸಂಭವಿಸಿದೆ. ಮೃತರಲ್ಲಿ ಓರ್ವನ ಗುರುತು ಪತ್ತೆಯಾಗಿದ್ದು, ಗಾರೆ…

ಕಾಶ್ಮೀರದಲ್ಲಿ ಸಾನಿಯಾ ಮಿರ್ಜಾ-ಮೊಹಮ್ಮದ್ ಶಮಿ; 2ನೇ ಮದುವೆನಾ? ವೈರಲ್ ಫೋಟೋಗಳ ಅಸಲಿ ಗುಟ್ಟೇನು?

ಸಾ ನಿಯಾ ಮಿರ್ಜಾ ಹಾಗೂ ಮೊಹಮ್ಮದ್ ಶಮಿ ಇಬ್ಬರೂ ಭಾರತದ ಹೆಮ್ಮೆಯ ಕ್ರೀಡಾ ಪಟುಗಳು. ಕ್ರೀಡೆಯಲ್ಲಿ ಇವರಿಗೆ ಸಿಕ್ಕ ಯಶಸ್ಸು ವೈಯಕ್ತಿಕ ಜೀವನದಲ್ಲಿ ಸಿಗಲಿಲ್ಲ. ಇಬ್ಬರ ಪರ್ಸನಲ್ ಲೈಫ್‌ ಕೂಡ ಬೀದಿಗೆ ಬಂದಿದೆ. ಹೀಗಾಗಿ ಕಳೆದ ಕೆಲವು ತಿಂಗಳಿನಿಂದ ಇಬ್ಬರ ವೈಯಕ್ತಿಕ…

Join WhatsApp Group
error: Content is protected !!