ಅಪ್ರಾಪ್ತರಿಂದ ವಾಹನ ಚಾಲನೆ: ಇಬ್ಬರು ವಾಹನ ಮಾಲೀಕರಿಗೆ ತಲಾ ₹25 ಸಾವಿರ ದಂಡ
ಬಂಟ್ವಾಳ: ಅಪ್ರಾಪ್ತ ಬಾಲಕರಿಗೆ ದ್ವಿಚಕ್ರ ವಾಹನ ಚಾಲನೆಗೆ ಅವಕಾಶ ನೀಡಿದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ವಾಹನಗಳ ಮಾಲೀಕರಿಗೆ ತಲಾ ₹25 ಸಾವಿರ ದಂಡ ವಿಧಿಸಿ ಬಂಟ್ವಾಳ ಎಸಿಜೆ ಮತ್ತು ಜೆಎಂಎಫ್ಸಿ ನ್ಯಾಯಾಲಯ ಆದೇಶಿಸಿದೆ. ಬಂಟ್ವಾಳ ಸಂಚಾರ ಠಾಣಾ ವ್ಯಾಪ್ತಿಯ ಮೆಲ್ಕಾರ್ನಲ್ಲಿ ಏಪ್ರಿಲ್…
