ವಿಟ್ಲ: ಅಶ್ಲೀಲ ಚಿತ್ರಗಳ ಹೆಸರಿನಲ್ಲಿ ಬೆದರಿಕೆ; ಯುವತಿಯಿಂದ 10 ಪವನ್ ಚಿನ್ನಾಭರಣ ಪಡೆದ ಆರೋಪಇನ್‌ಸ್ಟಾಗ್ರಾಂ ಮೂಲಕ ಪರಿಚಯವಾಗಿ ಮೊಬೈಲ್ ಸಂಖ್ಯೆ ಪಡೆದು ಬೆದರಿಕೆ; ವಿಟ್ಲ ಠಾಣೆಯಲ್ಲಿ ಪ್ರಕರಣ
ವಿಟ್ಲ: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಯುವಕನೊಬ್ಬ ಅಶ್ಲೀಲ ಚಿತ್ರಗಳ ನೆಪದಲ್ಲಿ ಬೆದರಿಸಿ ಯುವತಿಯಿಂದ ಸುಮಾರು 10 ಪವನ್ ಚಿನ್ನಾಭರಣ ಪಡೆದಿರುವುದಾಗಿ ನೀಡಿದ ದೂರಿನ ಮೇರೆಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸುಪ್ರೀತ್ ಗೌಡ ಯಾನೆ ಲತೀಶ್ ಗೌಡ ಎಂಬಾತ ಜುಲೈ ತಿಂಗಳಲ್ಲಿ…
