ಬಂಟ್ವಾಳ:ತಲವಾರು ತೋರಿಸಿ ₹8.52 ಲಕ್ಷ ಸುಲಿಗೆ..!!
ಬಂಟ್ವಾಳ: ಸಂಸ್ಥೆಯ ವ್ಯವಹಾರದ ಹಣ ಸಂಗ್ರಹಿಸಿ ಬೈಕ್ನಲ್ಲಿ ತೆರಳುತ್ತಿದ್ದ ಉದ್ಯೋಗಿಯೊಬ್ಬರಿಗೆ ತಲವಾರು ತೋರಿಸಿ ಬೆದರಿಸಿದ ನಾಲ್ವರು ಅಪರಿಚಿತರು ₹8.52 ಲಕ್ಷ ನಗದು ಹಣವನ್ನು ಸುಲಿಗೆ ಮಾಡಿಕೊಂಡು ಪರಾರಿಯಾದ ಘಟನೆ ಗುರುವಾರ ಮಧ್ಯಾಹ್ನ ಮಣಿನಾಲ್ಕೂರು ಮುಲ್ಕಾಜೆ ಮಾಡ ಎಂಬಲ್ಲಿ ನಡೆದಿದೆ.ಮಂಗಳೂರಿನ ಕಣ್ಣೂರು ನಿವಾಸಿ,…
