Author: Vidyamaana

ಸಾಣೂರಿನಲ್ಲಿ ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರಿಗೆ ಬಸ್ ಡಿಕ್ಕಿ-ಪ್ರಾಣಾಪಾಯದಿಂದ ಪಾರು..!!

ಕಾರ್ಕಳ: ಮಾಜಿ ಸಚಿವ ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಕಾರ್ಕಳ ತಾಲೂಕಿನ ಸಾಣೂರಿನಲ್ಲಿ ನಡೆದಿದೆ.ಕಾರ್ಕಳದಿಂದ ಮಂಗಳೂರಿನತ್ತ ತೆರಳುತ್ತಿದ್ದ ಖಾಸಗಿ ಬಸ್, ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದು…

ದೆಹಲಿ ಎಸ್‌ಐಆರ್‌ ಅವಾಂತರ – ಮಾಜಿ ಉಪಪ್ರಧಾನಿ ಅಡ್ವಾನಿ, ಉಪರಾಷ್ಟ್ರಪತಿ ಧನಕರ್‌ ಗೂ ನೋಟಿಸ್‌!

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (New Delhi) ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಚುನಾವಣಾ ಆಯೋಗವು (EC) ಮತದಾರರಿಗೆ ನೋಟಿಸ್‌ಗಳನ್ನು ಜಾರಿಗೊಳಿಸುತ್ತಿದ್ದು, ಈ ಪಟ್ಟಿಯಲ್ಲಿ ದೇಶದ ಹಲವು ಪ್ರಭಾವಿ ರಾಜಕಾರಣಿಗಳು, ಹಿರಿಯ ನಾಯಕರು ಹಾಗೂ…

ಗಣೇಶೋತ್ಸವ ಶೋಭಾಯಾತ್ರೆ: ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಆರೋಪ-ಅನುಮತಿ ಅವಧಿ ಬಳಿಕ ಧ್ವನಿವರ್ಧಕ ಬಳಕೆ; ಹಲವರ ವಿರುದ್ಧ ಪ್ರಕರಣ

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ನೇತೃತ್ವದಲ್ಲಿ ಸೆ.17ರಂದು ನಡೆದ ಗಣೇಶೋತ್ಸವ ವಿಸರ್ಜನಾ ಶೋಭಾಯಾತ್ರೆಯ ವೇಳೆ ಅನುಮತಿ ಅವಧಿ ಮುಗಿದ ಬಳಿಕ ಧ್ವನಿವರ್ಧಕ ಬಳಕೆ ಹಾಗೂ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ…

ಜಿ.ಎಲ್. ಬಲರಾಮ ಆಚಾರ್ಯ ಶಿವಳ್ಳಿ ಸಂಪದ ಗೌರವಾಧ್ಯಕ್ಷರಾಗಿ ಆಯ್ಕೆ..!!

ಪುತ್ತೂರು: ಪುತ್ತೂರಿನ ಹೆಮ್ಮೆಯ ಸ್ವರ್ಣೋದ್ಯಮಿ ದಿ. ಜಿ.ಎಲ್. ಆಚಾರ್ಯರ ಪುತ್ರ ಹಾಗೂ ಖ್ಯಾತ ಉದ್ಯಮಿ ಜಿ.ಎಲ್. ಬಲರಾಮ ಆಚಾರ್ಯ ಅವರು ಶಿವಳ್ಳಿ ಸಂಪದ ಪುತ್ತೂರು ಮತ್ತು ಕಡಬ ತಾಲೂಕು ಇದರ ನೂತನ ಗೌರವಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಬಲರಾಮ ಆಚಾರ್ಯರು, ಜಿ.ಎಲ್.…

ವಿಟ್ಲದಲ್ಲಿ ವೈಷ್ಣವೀ ನಾಟ್ಯಾಲಯದ ರಜತ ನೃತ್ಯಾಂತರ್ಯಾನ..!!

ವಿಟ್ಲ: ಶ್ರೀ ಭಗವತೀ ಕ್ಷೇತ್ರದಲ್ಲಿ ಸಿಂಹಮಾಸದ ವಿಶೇಷ ಪೂಜೆಯ ಅಂಗವಾಗಿ ವೈಷ್ಣವೀ ನಾಟ್ಯಾಲಯ (ರಿ.) ಪುತ್ತೂರು ಇದರ ರಜತ ನೃತ್ಯಾಂತರ್ಯಾನದ ಪ್ರಯುಕ್ತ ವಿಟ್ಲ ಶಾಖೆಯ ವಿದ್ಯಾರ್ಥಿಗಳಿಂದ ‘ನೃತ್ಯಾರ್ಪಣಂ’ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮವನ್ನು ವೈಷ್ಣವೀ ರಜತ ನೃತ್ಯಾಂತರ್ಯಾನದ ಗೌರವಾಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಉದ್ಘಾಟಿಸಿದರು.…

ಲಾರಿ ಡಿಕ್ಕಿ: ಪಾದಚಾರಿ ಮೃತ್ಯು-ಸುಳ್ಯ ವಿನೋಭಾನಗರದಲ್ಲಿ ಘಟನೆ; ಚಾಲಕನ ವಿರುದ್ಧ ಪ್ರಕರಣ ದಾಖಲು..!!

ಸುಳ್ಯ: ಲಾರಿ ಡಿಕ್ಕಿಯಾಗಿ ಪಾದಚಾರಿಯೊಬ್ಬರು ಮೃತಪಟ್ಟ ಘಟನೆ ಸೆ.19ರಂದು ಸಂಜೆ ಸುಳ್ಯ ವಿನೋಭಾನಗರದಲ್ಲಿ ನಡೆದಿದೆ.ಮೃತರನ್ನು ಪುತ್ತೂರು ಕೋಡಿಪಾಡಿ ನಿವಾಸಿ ದೀಪಕ್ ಎನ್. ಎಂದು ಗುರುತಿಸಲಾಗಿದೆ.ಸುಳ್ಯ ಪೊಲೀಸ್ ಠಾಣೆಯ ಮಾಹಿತಿಯಂತೆ, KA-01-AM-2449 ನೋಂದಣಿಯ ಲಾರಿಯನ್ನು ಬಂಟ್ವಾಳ ಕೆದಿಲ ನಿವಾಸಿ ಅಬ್ದುಲ್ ಲತೀಫ್ ಎಂಬವರು…

ಪೋಕ್ಸೋ ಪ್ರಕರಣದಲ್ಲಿ ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ-ಬಂಟ್ವಾಳ ನಗರ ಠಾಣೆ ಪ್ರಕರಣ; ₹80 ಸಾವಿರ ದಂಡ ವಿಧಿಸಿದ ಮಂಗಳೂರು ನ್ಯಾಯಾಲಯ

ಬಂಟ್ವಾಳ: ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (FTSC-2) 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹80 ಸಾವಿರ ದಂಡ ವಿಧಿಸಿದೆ.ಬಂಟ್ವಾಳ ನಗರ…

ವೈವಾಹಿಕ ಕಲಹ: ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಮಹಿಳೆ; ಮಗು ಮೃತ್ಯು :ಪೆರ್ಣೆಯಲ್ಲಿ ಘಟನೆ | ಮತ್ತೊಂದು ಮಗುವಿಗೆ ಮಂಗಳೂರಿನಲ್ಲಿ ಚಿಕಿತ್ಸೆ | ಆರೋಪಿ ಮಹಿಳೆ ಪೊಲೀಸ್ ವಶಕ್ಕೆ.!!

ಉಪ್ಪಿನಂಗಡಿ: ವೈವಾಹಿಕ ಕಲಹದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ತನ್ನ ಸುಮಾರು ಮೂರೂವರೆ ವರ್ಷದ ಮಗು ಹಾಗೂ ಪತಿಯ ತಂಗಿಯ ಸುಮಾರು ಮೂರು ವರ್ಷದ ಮಗುವನ್ನು ಬಾವಿಗೆ ಎಸೆದ ಘಟನೆ ಸೆ.19ರಂದು ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಪೆರ್ಣೆಯಲ್ಲಿ ನಡೆದಿದೆ.ಪೆರ್ಣೆ ನಿವಾಸಿ ಸಿನಾನ್ (32) ಹಾಗೂ…

ದರ್ಬೆ ಗಲಾಟೆ ಪ್ರಕರಣ: ಇಬ್ಬರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು..!!

ಪುತ್ತೂರು: ಕೆಲ ದಿನಗಳ ಹಿಂದೆ ಪುತ್ತೂರಿನ ದರ್ಬೆಯಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ ಅಂಗಡಿ ಮಾಲಕಿ ಅಂಜನಾ ಎಸ್. ಪೈ ಅವರಿಗೆ ಹಲ್ಲೆ ನಡೆಸಿ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿದ್ದ ಇಬ್ಬರಿಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ನಿರೀಕ್ಷಣಾ…

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸಂಭ್ರಮ..!!ತುಳು ಭಾಷೆಯ ಮಾನ್ಯತೆ ಐತಿಹಾಸಿಕ ಸಾಧನೆ: ಪದ್ಮರಾಜ್ ಆರ್. ಪೂಜಾರಿ

ಮಂಗಳೂರು: ತುಳು ಭಾಷೆಗೆ ಕರ್ನಾಟಕ ಸರ್ಕಾರದ ಹಂತದಲ್ಲಿ ಅಧಿಕೃತ ಭಾಷಾ ಮಾನ್ಯತೆ ದೊರೆತ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆ ನಡೆಯಿತು.ದಶಕಗಳ ಕಾಲ ನಡೆದ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿರುವುದು ಕರಾವಳಿ…

Join WhatsApp Group
error: Content is protected !!