ಜೋಕಟ್ಟೆ ಕೊಲೆ ಪ್ರಕರಣ ಭೇದಿಸಿದ ಪಣಂಬೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ-ಕೊಲೆಗೆ ಕಾರಣ ಕೇಳಿದರೆ ಬೆಚ್ಚಿಬೀಳ್ತೀರಿ..!
ಮಂಗಳೂರು, ಜೂನ್ 13: ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಜೋಕಟ್ಟೆ ಅರಿಕೆರೆ ಪ್ರದೇಶದಲ್ಲಿ ನಡೆದಿದ್ದ ಭೀಕರ ಕೊಲೆ ಪ್ರಕರಣವನ್ನು ಪಣಂಬೂರು ಪೊಲೀಸರು ಅತಿ ಶೀಘ್ರದಲ್ಲಿ ಭೇದಿಸಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಜೂನ್ 10ರಂದು ಬೆಳಿಗ್ಗೆ ಜೋಕಟ್ಟೆ ಅರಿಕೆರೆ ಸಮೀಪದ ಎಂಎಸ್ಇಝಡ್ಗೆ ಸೇರಿದ…
