ಪುತ್ತೂರು :ಜಮೀನಿನ ದಾಖಲೆ ಸರಿಪಡಿಸುವ ನೆಪದಲ್ಲಿ ಯುವತಿಗೆ ಲೈಂಗಿಕ ಕಿರುಕುಳ ಆರೋಪ: ಪ್ರಕರಣ ದಾಖಲು..!!
ಪುತ್ತೂರು: ಜಮೀನಿನ ದಾಖಲೆಗಳನ್ನು ಸರಿಪಡಿಸಿಕೊಡುವುದಾಗಿ ನಂಬಿಸಿ ಯುವತಿಯನ್ನು ಮನೆಗೆ ಕರೆದುಕೊಂಡು ಹೋಗಿ ಮಾನಭಂಗಕ್ಕೆ ಯತ್ನಿಸಿ, ಜೀವ ಬೆದರಿಕೆ ಹಾಕಿರುವುದಾಗಿ ಆರೋಪಿಸಿ ಜಯರಾಮ ಎಂಬಾತನ ವಿರುದ್ಧ ಬಿಳಿನೆಲೆಯ ಯುವತಿಯೊಬ್ಬರು ದೂರು ನೀಡಿದ್ದಾರೆ. ಈ ಸಂಬಂಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮಂಗಳೂರಿನಲ್ಲಿ…
