10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್ಪಿಸಿ ಆರೋಪಿ ಅರೆಸ್ಟ್
ಮಂಗಳೂರು: ಸುಮಾರು 10 ವರ್ಷಗಳಿಂದ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದ ಎಲ್ಪಿಸಿ ಪ್ರಕರಣದ ಆರೋಪಿಯನ್ನು ಮಂಗಳೂರು ದಕ್ಷಿಣ ಠಾಣಾ ಪೊಲೀಸರು ಪತ್ತೆಹಚ್ಚಿ ಬಂಧಿಸಿದ್ದಾರೆ.ಕುದ್ರೋಳಿ ಕರ್ಬಲ ರಸ್ತೆಯ ಇಂಪೀರಿಯಲ್ ಹೋಟೆಲ್ ನಿವಾಸಿ ಹೈದರ್ ಅವರ ಪುತ್ರ ನೌಫಾಲ್ (34) ಬಂಧಿತ ಆರೋಪಿಯಾಗಿದ್ದಾನೆ.ಮಂಗಳೂರು ದಕ್ಷಿಣ…
