Author: Vidyamaana

ಕೇಂದ್ರದ ಯೋಜನೆಗಳಿಗೂ ರಾಜ್ಯ ಸರಕಾರ ಅಡ್ಡಗಾಲು: ಕಿಶೋರ್ ಪುತ್ತೂರು ಆರೋಪ-ಬಿಜೆಪಿ ನಗರ ಮಂಡಲದಿಂದ ‘ನಮ್ಮ ಹಕ್ಕು ನಮಗೆ ನೀಡಿ’ ಹಕ್ಕೊತ್ತಾಯ ಸಭೆ..!!

ಪುತ್ತೂರು: ಪಂಚ ಗ್ಯಾರಂಟಿಗಳ ಭರವಸೆ ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರಕಾರ ಭ್ರಷ್ಟಾಚಾರ ಮತ್ತು ಹಗರಣಗಳಲ್ಲಿ ಮುಳುಗಿದೆ. ಜನಪರ ಅಭಿವೃದ್ಧಿಯ ಇಚ್ಛಾಶಕ್ತಿಯಿಲ್ಲದ ಸರಕಾರ ಕೇಂದ್ರದ ಯೋಜನೆಗಳಿಗೂ ಅಡ್ಡಿಪಡಿಸುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಪುತ್ತೂರು ಆರೋಪಿಸಿದರು. ರಾಜ್ಯ ಕಾಂಗ್ರೆಸ್ ಸರಕಾರದ…

ಮಂಗಳೂರಿನಲ್ಲಿ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಬೆಳ್ತಂಗಡಿ ಮೂಲದ ಮಹಿಳೆ ಅರೆಸ್ಟ್: ₹15.30 ಲಕ್ಷ ಮೌಲ್ಯದ 153 ಗ್ರಾಂ MDMA ವಶಕ್ಕೆ

ಮಂಗಳೂರು: ಮಂಗಳೂರು ನಗರದಲ್ಲಿ ಯುವಕರು ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ಆರೋಪದ ಮೇಲೆ 42 ವರ್ಷದ ಮಹಿಳೆಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತಳನ್ನು ಬೆಳ್ತಂಗಡಿ ತಾಲೂಕಿನ ಲಾಯಿಲ ನಿವಾಸಿ ನಸೀಮಾ @ ನಸೀಮ (42) ಎಂದು ಗುರುತಿಸಲಾಗಿದೆ.ನವೆಂಬರ್ 1ರಂದು ಮಂಗಳೂರು…

ಪುತ್ತೂರುದ ಪಿಲಿಗೊಬ್ಬು ಸೀಸನ್-4 ಯಶಸ್ಸಿಗೆ ಶ್ರಮಿಸಿದ ಸದಸ್ಯರಿಗೆ ಅಭಿನಂದನೆ..!!

ಪುತ್ತೂರು: ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ ಪುತ್ತೂರು ಇದರ ಆಶ್ರಯದಲ್ಲಿ ಇತ್ತೀಚೆಗೆ ಯಶಸ್ವಿಯಾಗಿ ನಡೆದ ಪುತ್ತೂರುದ ಪಿಲಿಗೊಬ್ಬು ಸೀಸನ್-4 ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಿದ ಟ್ರಸ್ಟ್‌ನ ಸದಸ್ಯರಿಗೆ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮ ಪುತ್ತೂರಿನ ರೋಟರಿ ಮನಿಷಾ ಸಭಾಂಗಣದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಮಾತನಾಡಿದ ಟ್ರಸ್ಟ್‌ನ ಸಂಸ್ಥಾಪಕ…

ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಜ್ಞಾನ ವಸ್ತುಪ್ರದರ್ಶನ

ಪುತ್ತೂರು: ಪಾಂಗ್ಲೈಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಕ್ಟೋಬರ್ 30ರಂದು ವಿಜ್ಞಾನ ವಸ್ತುಪ್ರದರ್ಶನವನ್ನು ಆಯೋಜಿಸಲಾಗಿತ್ತು.ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಶಾಲೆಯ ಹಿರಿಯ ವಿದ್ಯಾರ್ಥಿ, ಕೆಮಿಕಲ್ ಎಂಜಿನಿಯರಿಂಗ್‌ನಲ್ಲಿ ಬಿ.ಇ. ಪದವಿ ಪಡೆದಿರುವ ರಾಹುಲ್ ಪ್ರಕಾಶ್ ಭಾಗವಹಿಸಿದ್ದರು. ಇವರು ಪಶುವೈದ್ಯಾಧಿಕಾರಿ ಡಾ. ಎಂ.ಪಿ. ಪ್ರಕಾಶ್ ಹಾಗೂ…

ಮುಕ್ವೆ: ಹೃದಯಾಘಾತದಿಂದ ಸಲೀಮ್ ಮುಕ್ವೆ ನಿಧನ..!!

ಪುತ್ತೂರು: ಮುಕ್ವೆ ನಿವಾಸಿ ಅಬ್ದುಲ್ಲಾ ಅವರ ಪುತ್ರ, ಸಲೀಮ್ ಮುಕ್ವೆ (45) ಅವರು ಹೃದಯಾಘಾತದಿಂದ ನ. 1ರಂದು ಬೆಳಗ್ಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರುಸಮಾಜ ಸೇವಕ,ಮುಕ್ವೆ ದೋಳಾ ಬೂತ್ ಕಾಂಗ್ರೆಸ್ ಅಧ್ಯಕ್ಷರಾಗಿ, ಮುಕ್ವೆ ಹಿರಿಯ ಪ್ರಾಥಮಿಕ ಶಾಲೆಯ ಹಿರಿಯ ವಿದ್ಯಾರ್ಥಿ…

ಪುತ್ತೂರು: ತಾಲೂಕು ಮಟ್ಟದ ರಾಜ್ಯೋತ್ಸವ ಪ್ರಶಸ್ತಿ-ಪತ್ರಕರ್ತರಾದ ಶಶಿಧ‌ರ್ ರೈ ಎಸ್ ಹಾಗೂ ಸೇಷಪ್ಪ ಕಜೆಮಾರ್ ಗೆ ಒಲಿದ ಪ್ರಶಸ್ತಿ..!!

ಪುತ್ತೂರು: ನವೆಂಬರ್ 1ರಂದು ನಡೆಯಲಿರುವ ಪುತ್ತೂರು ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ 11 ಮಂದಿ ಸಾಧಕರು ಹಾಗೂ ಒಂದು ಸಂಸ್ಥೆಯನ್ನು ತಾಲೂಕು ಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.ರಾಷ್ಟ್ರೀಯ ಹಬ್ಬಗಳ ಆಚರಣಾ…

ವೈದ್ಯಕೀಯ ಸೇವಾರತ್ನ ಪ್ರಶಸ್ತಿಗೆ ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯ ಎಂ.ಡಿ. ಚೇತನ್ ಪ್ರಕಾಶ್ ಕಜೆ ಆಯ್ಕೆ..!!

ಪುತ್ತೂರು: ವೈದ್ಯಕೀಯ ಕ್ಷೇತ್ರದಲ್ಲಿ ಸಲ್ಲಿಸುತ್ತಿರುವ ಸೇವೆ ಹಾಗೂ ರೋಗಿಗಳ ಆರೈಕೆಯಲ್ಲಿ ತೋರುತ್ತಿರುವ ಕಾಳಜಿಯನ್ನು ಗುರುತಿಸಿ ಪುತ್ತೂರಿನ ಚೇತನ್ ಪ್ರಕಾಶ್ ಕಜೆ ಅವರು 2026ನೇ ಸಾಲಿನ ವೈದ್ಯಕೀಯ ಸೇವಾರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ಗೋವಾದ ಪ್ರಸ್ತುತಿ ಸಾಂಸ್ಕೃತಿಕ ಕಲಾ ಪರಿಷತ್ತು ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ…

ಕಬಕ ಪುತ್ತೂರಿಗೂ ವಂದೇ ಭಾರತ್ ರೈಲು ನಿಲುಗಡೆ: ರೈಲ್ವೆ ಮಂಡಳಿಯಿಂದ ಅಧಿಕೃತ ಆದೇಶ..!!

ಪುತ್ತೂರು: ಕರಾವಳಿ ಭಾಗದ ಹಾಗೂ ಪುತ್ತೂರಿನ ಜನರ ಬಹುದಿನಗಳ ಬೇಡಿಕೆಗೆ ಕೊನೆಗೂ ಸ್ಪಂದನೆ ದೊರೆತಿದೆ. ಯಶವಂತಪುರ–ಮಡಗಾಂವ್–ಯಶವಂತಪುರ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿಗೆ (26655/26656) ಕಬಕ ಪುತ್ತೂರು ರೈಲು ನಿಲ್ದಾಣದಲ್ಲಿ ನಿಲುಗಡೆ ಮಂಜೂರಾಗಿದ್ದು, ನೂತನ ವೇಳಾಪಟ್ಟಿಯೊಂದಿಗೆ ರೈಲ್ವೆ ಇಲಾಖೆ ಆದೇಶ ಹೊರಡಿಸಿದೆ.ಈ ಹಿಂದೆ…

ದೇಣಿಗೆ ಸಂಗ್ರಹಿಸುವ ನೆಪದಲ್ಲಿ ಮಕ್ಕಳನ್ನು ಕೊಡಿಸುವುದಾಗಿ ಹೇಳಿ ಹಣ ವಸೂಲಿಗೆ ಯತ್ನ; ಯುವಕನ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು: ಬೆಂಗಳೂರಿನ ಫೌಂಡೇಶನ್ ಒಂದರ ಹೆಸರಿನಲ್ಲಿ ದೇಣಿಗೆ ಸಂಗ್ರಹಿಸುವ ನೆಪದಲ್ಲಿ ಮನೆಗೆ ತೆರಳಿ, ಮಕ್ಕಳನ್ನು ಕೊಡಿಸುವುದಾಗಿ ಹೇಳಿ ಹಣ ಸಂಗ್ರಹಿಸಲು ಮುಂದಾದ ಯುವಕನ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರು ತಾಲೂಕಿನ ಕೊಡಿಂಬಾಡಿ ಗ್ರಾಮದ ಶಾಂತಿನಗರದಲ್ಲಿ ಅಪರಿಚಿತ…

ಐದು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿ ನ್ಯಾಯಾಲಯಕ್ಕೆ ಹಾಜರು..!!

ಪುತ್ತೂರು: ಕಡಬ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ನಾಲ್ಕು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳ ಪೈಕಿ, ಕಳೆದ ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಮಹಾರಾಷ್ಟ್ರ ಮೂಲದ ಆರೋಪಿ ವಿಶಾಲ್ ಪೊಂಕೆ (30) ಅ.30ರಂದು ನ್ಯಾಯಾಲಯಕ್ಕೆ ಹಾಜರಾಗಿದ್ದಾನೆ.ಕಡಬ ಪೊಲೀಸ್ ಠಾಣೆಯಲ್ಲಿ 2016ರಲ್ಲಿ ದಾಖಲಾಗಿದ್ದ…

Join WhatsApp Group
error: Content is protected !!