ಮಂಗಳೂರಿನಲ್ಲಿ ₹3 ಲಕ್ಷ ಮೌಲ್ಯದ 100 ಎಲ್ಎಸ್ಡಿ ಸ್ಟ್ರಿಪ್ ವಶ; ಇಬ್ಬರ ಬಂಧನ..!!
ಮಂಗಳೂರು: ನಿಷೇಧಿತ ಮಾದಕವಸ್ತು ಎಲ್ಎಸ್ಡಿ (LSD) ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಮಂಗಳೂರು ನಗರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಬಂಧಿಸಿದ್ದು, ಅವರಿಂದ ಸುಮಾರು ₹3 ಲಕ್ಷ ಮೌಲ್ಯದ 100 ಎಲ್ಎಸ್ಡಿ ಸ್ಟ್ರಿಪ್ಗಳನ್ನು ವಶಪಡಿಸಿಕೊಂಡಿದ್ದಾರೆ. ಬೆಂಗಳೂರು ನಗರದಿಂದ ಮಾದಕವಸ್ತು ಖರೀದಿಸಿ…
