ಲಾವಣ್ಯ ಹತ್ಯೆ ಪ್ರಕರಣ: ಆಸ್ಪತ್ರೆಯಿಂದ ಬಿಡುಗಡೆಗೊಂಡ ಆರೋಪಿ ಪೊಲೀಸ್ ವಶಕ್ಕೆ..!!
ಬಂಟ್ವಾಳ: ಬಿ.ಸಿ.ರೋಡು ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಜು.16ರಂದು ನಡೆದ ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ನನ್ನು ಚಿಕಿತ್ಸೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ಬಂಟ್ವಾಳ ನಗರ ಪೊಲೀಸರು ಸೋಮವಾರ ವಶಕ್ಕೆ ಪಡೆದಿದ್ದಾರೆ.ಕಕ್ಯಪದವು ನಿವಾಸಿ ಲಾವಣ್ಯ ಅವರನ್ನು ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ನಿವಾಸಿ ಚೇತನ್ ಮಾರಕಾಸ್ತ್ರದಿಂದ…
