ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವೈಫಲ್ಯ ಖಂಡಿಸಿ ಇಂದು ಕರಿಪತಾಕೆ ಪ್ರದರ್ಶನ – ಎಸ್ಡಿಪಿಐ
ಮಂಗಳೂರು: ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣದ ಆರೋಪಿಗಳಿಗೆ ಜಾಮೀನು ಮಂಜೂರಾಗಿರುವುದನ್ನು ಖಂಡಿಸಿ ಹಾಗೂ ಕಾಂಗ್ರೆಸ್ ಸರ್ಕಾರದ ವೈಫಲ್ಯ ಆರೋಪಿಸಿ ಸೆ.18ರಂದು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಸಚಿವರಿಗೆ ಕರಿಪತಾಕೆ ಪ್ರದರ್ಶಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಎಸ್ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್…
