Author: Vidyamaana

ಮುಲ್ಕಿಯಲ್ಲಿ ₹35 ಲಕ್ಷ ಮೌಲ್ಯದ ಹೈಡ್ರೊವೀಡ್ ಗಾಂಜಾ ವಶ
ಬಿಸಿಎ ವಿದ್ಯಾರ್ಥಿನಿ ಸುಹಾನಾ ಅರೆಸ್ಟ್

ಮಂಗಳೂರು: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಮುಲ್ಕಿ ರೈಲ್ವೆ ಸ್ಟೇಷನ್ ರಸ್ತೆಯಲ್ಲಿ ಹೈಡ್ರೊವೀಡ್ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪದ ಮೇರೆಗೆ ಯುವತಿಯನ್ನು ಬಂಧಿಸಿ, ಸುಮಾರು ₹35 ಲಕ್ಷ ಮೌಲ್ಯದ 1 ಕೆಜಿ 42 ಗ್ರಾಂ ಹೈಡ್ರೊವೀಡ್ ಗಾಂಜಾ ವಶಪಡಿಸಿಕೊಳ್ಳಲಾಗಿದೆ.ಬಂಧಿತೆಯನ್ನು ಶಿವಮೊಗ್ಗ ಜಿಲ್ಲೆಯ…

ಅಪಘಾತಗಳು ಮರುಕಳಿಸದಂತೆ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೃತ್ಯುಂಜಯ ಜಪ..!!

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲೂ ಸೇರಿದಂತೆ ವಿವಿಧ ಕಡೆಗಳಲ್ಲಿ ಇತ್ತೀಚೆಗೆ ಸಂಭವಿಸುತ್ತಿರುವ ವಾಹನ ಅಪಘಾತಗಳು ಹಾಗೂ ಮೃತ್ಯು ಪ್ರಕರಣಗಳ ಹಿನ್ನೆಲೆ, ಮುಂದೆ ಯಾವುದೇ ಅನಾಹುತಗಳು ಸಂಭವಿಸದಂತೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೃತ್ಯುಂಜಯ ಜಪ ಹಾಗೂ ವಿಶೇಷ ಪೂಜೆ ನೆರವೇರಿಸಲಾಯಿತು.ಶಾಸಕ…

ಪಡ್ಡಾಯೂರಿನಲ್ಲಿ ಚರಂಡಿ ಸ್ವಚ್ಛತಾ ಕಾರ್ಯ..!!

ಪುತ್ತೂರು: ನಗರದ ಪಡ್ಡಾಯೂರು ಪ್ರದೇಶದಲ್ಲಿ ಚರಂಡಿಗಳಲ್ಲಿ ಪ್ಲಾಸ್ಟಿಕ್‌, ಕಸ ಹಾಗೂ ಹೂಳು ತುಂಬಿಕೊಂಡ ಪರಿಣಾಮ ಮಳೆ ನೀರು ಸರಾಗವಾಗಿ ಹರಿಯದೆ ರಸ್ತೆಗೆ ಹರಿಯುತ್ತಿರುವ ಸಮಸ್ಯೆ ಉಂಟಾಗಿತ್ತು. ಈ ಬಗ್ಗೆ ಲೋಕೇಶ್ ಗೌಡ ಪಡ್ಡಾಯೂರು ಅವರು ಶಾಸಕ ಅಶೋಕ್ ಕುಮಾರ್ ರೈ ಅವರ…

ಮೇ. 12:ಪುತ್ತೂರಿನಲ್ಲಿ ಅಪಘಾತ ತಡೆಗೆ ಮೃತ್ಯುಂಜಯ ಜಪ- ಮಹಾಲಿಂಗೇಶ್ವರ ಸನ್ನಿಧಾನದಲ್ಲಿ ವಿಶೇಷ ಪೂಜೆ..!!

ಪುತ್ತೂರು: ಪುತ್ತೂರು ಪರಿಸರದಲ್ಲಿ ಇತ್ತೀಚೆಗೆ ಹೆಚ್ಚುತ್ತಿರುವ ಅಪಘಾತಗಳ ಹಿನ್ನೆಲೆಯಲ್ಲಿ ಲೋಕಕಲ್ಯಾಣಾರ್ಥವಾಗಿ ಮೇ.12 ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಮೃತ್ಯುಂಜಯ ಸೂಕ್ತ ಜಪ ನಡೆಯಲಿದೆ. ಶಾಸಕ ಅಶೋಕ್ ಕುಮಾರ್ ರೈ ಅವರ ಸೂಚನೆಯಂತೆ ಬೆಳಿಗ್ಗೆ 9.30ರಿಂದ11.30ರವರೆಗೆ ದೇವಸ್ಥಾನದ ಸನ್ನಿಧಾನದಲ್ಲಿ 1008 ಸಂಖ್ಯೆಯ…

ಮೇ. 12:ಪುತ್ತೂರಿನ ಈ ಕಡೆಗಳಲ್ಲಿ ಕರೆಂಟ್ ಇಲ್ಲ..!!!

ಪುತ್ತೂರು: ರಸ್ತೆ ಅಗಲೀಕರಣ ಕಾಮಗಾರಿ ನಿಮಿತ್ತ 100/33/11ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ದರ್ಬೆ, ಪುತ್ತೂರು ಟೌನ್ ಓಲ್ಡ್ ಕೆಮ್ಮಾಯಿ ಮತ್ತು ವಾಟರ್ ಸಪ್ಪೆ ಫೀಡರ್‌ನಲ್ಲಿ ಮೇ.12 ರಂದು ಪೂರ್ವಾಹ್ನ 10:00 ರಿಂದ ಅಪರಾಹ್ನ 5:30 ಗಂಟೆಯವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು…

ಪುತ್ತೂರು: ಶ್ರೀಧರ್ ಮಣಿಯಾನಿ ನಿಧನ

ಪುತ್ತೂರು ಸಹಾಯಕ ಕಮಿಷನರ್ ಕಚೇರಿಯಲ್ಲಿ ಚಾಲಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಪರ್ಲಡ್ಕ ನಿವಾಸಿ ಶ್ರೀಧರ್ ಮಣಿಯಾನಿ (73) ಅವರು ಹೃದಯಾಘಾತದಿಂದ ಮೇ 10ರಂದು ರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಕಳೆದ ಶನಿವಾರ ಅವರು ಬೈಪಾಸ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಬಳಿಕ ಕಡಿಮೆ ರಕ್ತದೊತ್ತಡದಿಂದ…

ಬೆಳ್ತಂಗಡಿ: ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ – ಪೊಲೀಸ್ ದಾಳಿ ಇಬ್ಬರ ಬಂಧನ..!!

ಬೆಳ್ತಂಗಡಿ: ಪಟ್ಟಣದ ಕಸಬಾ ಗ್ರಾಮದ ಕೆಇಬಿ ರಸ್ತೆಯಲ್ಲಿರುವ ‘ಪವನ್‌’ ಹೆಸರಿನ ಕ್ಯಾಂಟಿನ್‌ನಲ್ಲಿ ಅಕ್ರಮ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿ ಪ್ರಕರಣ ದಾಖಲಿಸಿದ್ದಾರೆ.ಕ್ಯಾಂಟಿನ್‌ ನಡೆಸುತ್ತಿದ್ದ ಸುಂದರ್‌ ಶೆಟ್ಟಿ ಹಾಗೂ ಅವರ ಪರಿಚಯದ ಉಸ್ಮಾನ್‌ ಎಂಬವರು ಅಕ್ರಮ…

BIG NEWS: ಪೆಟ್ರೋಲ್ ಉಳಿಸಿ, ಒಂದು ವರ್ಷ ಚಿನ್ನ ಖರೀದಿಸಬೇಡಿ, WFH ಬಗ್ಗೆ ಯೋಚಿಸಿ: ತೈಲ ಬಿಕ್ಕಟ್ಟಿನ ನಡುವೆ ಪ್ರಧಾನಿ ಮೋದಿ ಕರೆ

ತೈಲ ಬಿಕ್ಕಟ್ಟಿನ ನಡುವೆ ವರ್ಕ್ ಫ್ರಂ ಹೋಂ ಬಗ್ಗೆ ಯೋಚಿಸಿ, ಪೆಟ್ರೋಲ್ ಉಳಿಸಿ, ಒಂದು ವರ್ಷ ಚಿನ್ನ ಖರೀದಿಸಬೇಡಿ ಎಂದು ಪ್ರಧಾನಿ ಮೋದಿ ಕರೆ ನೀಡಿದ್ದಾರೆ. ತೆಲಂಗಾಣದ ಸಿಕಂದರಾಬಾದ್ ನಲ್ಲಿ ಮಾತನಾಡಿದ ಅವರು, ಮಧ್ಯಪ್ರಾಚ್ಯ ಯುದ್ಧದಿಂದ ಉಂಟಾದ ಜಾಗತಿಕ ತೈಲ ಆಘಾತದ…

ಇನ್‌ಸ್ಟಾಗ್ರಾಮ್‌ನಲ್ಲಿ ಶುರುವಾದ ಪ್ರೇಮ ಕಥೆ: ಬೆಂಗಳೂರಿನಲ್ಲಿ ಲಿವ್-ಇನ್ ಪಾರ್ಟ್‌ನರ್ ಸಾವು, ಪ್ರಿಯತಮೆ ನಾಪತ್ತೆ

ಇಲ್ಲಿನ ಶ್ರೀಗಂಧನಗರದ ಬಾಡಿಗೆ ಮನೆಯೊಂದರಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದ 28 ವರ್ಷದ ಯುವಕನೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಪ್ರಿಯತಮೆಯ ಕಿರುಕುಳವೇ ಇದಕ್ಕೆ ಕಾರಣ ಎಂದು ಕುಟುಂಬಸ್ಥರು ಗಂಭೀರ ಆರೋಪ…

ಮೇ 12: ಪಾಣೆಮಂಗಳೂರಿನಲ್ಲಿ ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ

ಬಂಟ್ವಾಳ: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಹಾಗೂ ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಪರಿಷತ್‌ ಸಹಯೋಗದಲ್ಲಿ ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ ಮೇ 12ರಂದು ಪಾಣೆಮಂಗಳೂರಿನ ಆಲಡ್ಕದ ಎಸ್‌.ಎಸ್‌. ಆಡಿಟೋರಿಯಂನಲ್ಲಿ ನಡೆಯಲಿದೆ ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ…

Join WhatsApp Group
error: Content is protected !!