ಇತಿಹಾಸ ಬರೆದ ಭಾರತ: ಚೊಚ್ಚಲ ಏಕದಿನ ವಿಶ್ವಕಪ್ ಗೆದ್ದ ಮಹಿಳಾ ಪಡೆ; ದಕ್ಷಿಣ ಆಫ್ರಿಕಾ ವಿರುದ್ಧ ರೋಚಕ ಜಯ
ಐಸಿಸಿ ಮಹಿಳಾ ಏಕದಿನ ಕ್ರಿಕೆಟ್ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿದ ಭಾರತ ತಂಡ ಚೊಚ್ಚಲ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ. 2025ರ ಮಹಿಳಾ ವಿಶ್ವಕಪ್ ಫೈನಲ್‌ನಲ್ಲಿ ಆತಿಥೇಯ ಭಾರತ ತಂಡ ದಕ್ಷಿಣ ಆಫ್ರಿಕಾವನ್ನು ಸೋಲಿಸಿ ಚೊಚ್ಚಲ ಬಾರಿಗೆ…
