Author: Vidyamaana

ಕಿರಿಕ್‌ ಕೀರ್ತಿ ಹಾಗೂ ಚೈತ್ರಾ ಕುಂದಾಪುರ ಮದುವೆ? ಕಿರಿಕ್‌ ಕೀರ್ತಿ ಹೇಳಿದ್ದೇನು?

ಈ ಬಾರಿಯ ಬಿಗ್‌ಬಾಸ್‌ ಕಾರ್ಯಕ್ರಮದಲ್ಲಿ ತನ್ನದೇ ಆದ ಆಟವನ್ನಾಡಿ ಅಭಿಮಾನಿಗಳನ್ನು ಹೊಂದಿರುವ ಚೈತ್ರಾ ಕುಂದಾಪುರ ಫಿನಾಲೆ ವಾರ ತಲುಪುವಲ್ಲಿ ವಿಫಲರಾಗಿ ಹೊರಬಿದ್ದಿದ್ದರು. ಮನೆಯಿಂದ ಹೊರಬಂದ ಚೈತ್ರಾ ಕುಂದಾಪುರ ಸದ್ಯ ಸಾಲು ಸಾಲು ಸಂದರ್ಶನಗಳಲ್ಲಿ ನಿರತರಾಗಿದ್ದು, ಬಿಗ್‌ಬಾಸ್‌ ಬಳಿಕ ತನ್ನ ಮುಂದಿನ ಜೀವನ…

ಮರಳಿಸಿದ ಮಾಂಗಲ್ಯ ಸರ: ಪ್ರಾಮಾಣಿಕತೆ ಮೆರೆದ ವಿದ್ಯಾರ್ಥಿನಿ ರಜಿಯಾ

ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಸಿಕ್ಕಿದ ಮಾಂಗಲ್ಯ ಸರವನ್ನು ಅದರ ಮಾಲೀಕರಿಗೆ ಮರಳಿಸಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ರಜಿಯಾ ಪ್ರಾಮಾಣಿಕತೆ ಮೆರೆದಿದ್ದಾರೆ. ತುಮರಿ ಸಮೀಪದ ಕಾರಣಿ ಗ್ರಾಮದ ಸಂಗೀತ ಎಂಬ ಮಹಿಳೆ ತಮ್ಮ ಮಗುವಿಗೆ ಚಿಕಿತ್ಸೆ ಕೊಡಿಸಲು ಈಚೆಗೆ ಸರ್ಕಾರಿ ಆಸ್ಪತ್ರೆಗೆ ಬಂದಿದ್ದರು. ಈ…

ಮಾ. 1ರಿಂದ ಪಿಯುಸಿ ಪರೀಕ್ಷೆ: ಕಡಿಮೆ ಹಾಜರಾತಿ ಹೊಂದಿದ ವಿದ್ಯಾರ್ಥಿಗಳ ಪ್ರವೇಶ ಪತ್ರಕ್ಕೆ ತಡೆ

ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗೆ ನೋಂದಾಯಿಸಿದ ವಿದ್ಯಾರ್ಥಿಗಳ ಪೈಕಿ ಶೇಕಡ 75 ಕ್ಕಿಂತ ಕಡಿಮೆ ಹಾಜರಾತಿ ಹೊಂದಿದ ವಿದ್ಯಾರ್ಥಿಗಳ ಮಾಹಿತಿ ನೀಡುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಎಲ್ಲಾ ಪಿಯು ಕಾಲೇಜುಗಳ ಪ್ರಾಂಶುಪಾಲರಿಗೆ ಸೂಚನೆ ನೀಡಿದೆ.…

ಭಾರತೀಯ ಷೇರುಮಾರುಕಟ್ಟೆಯಲ್ಲಿ ‘ರಕ್ತಪಾತ’; ಸೆನ್ಸೆಕ್ಸ್ 1,235 ಅಂಕ ಕುಸಿತ, 7 ಲಕ್ಷ ಕೋಟಿ ರೂ ನಷ್ಟ!

ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೆರೆಯ ರಾಷ್ಟ್ರಗಳ ಮೇಲೆ ಸುಂಕ ವಿಧಿಸುವ ಘೋಷಣೆಯಿಂದಾಗಿ ಮಂಗಳವಾರ ಷೇರು ಮಾರುಕಟ್ಟೆಗಳಲ್ಲಿ ಸಾಕಷ್ಟು ಏರಿಳಿತಗಳು ಕಂಡುಬಂದಿದ್ದು ಮಾರುಕಟ್ಟೆಯಲ್ಲಿ ಎಲ್ಲೆಡೆ ಕುಸಿತ ಕಂಡುಬಂದಿದೆ. ಅಲ್ಲದೆ ಸೆನ್ಸೆಕ್ಸ್ ಏಳು ತಿಂಗಳ ಕನಿಷ್ಠ ಮಟ್ಟಕ್ಕೆ ಕುಸಿದಿದೆ. ಇಂದಿನ ಅತ್ಯಂತ…

BREAKING : ಬೆಳಗಾವಿಯ ಸುವರ್ಣಸೌಧದ ಬಳಿ ಸಚಿವ ‘ಭೈರತಿ ಸುರೇಶ್’ ಕಾರು ಅಪಘಾತ.!

ಸಚಿವ ಭೈರತಿ ಸುರೇಶ್ ಕಾರು ಅಪಘಾತಕ್ಕೀಡಾದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿಯ ಸುವರ್ಣಸೌಧದ ಪಶ್ಚಿಮ ಧ್ವಾರದ ಬಳಿ ಈ ಘಟನೆ ನಡೆದಿದೆ. ಎಸ್ಕಾರ್ಟ್ ವಾಹನ ಸಚಿವ ಭೈರತಿ ಸುರೇಶ್ ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಘಟನೆಯಿಂದ ಗಲಿಬಿಲಿಗೊಂಡ ಸಚಿವರು ಎಸ್ಕಾರ್ಟ್…

BREAKING: ಪ್ರತಿಷ್ಠಿತ ಸಾಯಿ ಗೋಲ್ಡ್ ಪ್ಯಾಲೇಸ್ ಚಿನ್ನಾಭರಣ ಕಳವು

ವಿಧಾನ ಪರಿಷತ್ ಸದಸ್ಯ ಶರವಣ ಅವರ ಬೆಂಗಳೂರಿನ ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್ ನಲ್ಲಿ ಚಿನ್ನ ಕಳವು ಮಾಡಲಾಗಿದೆ ಶರವಣ ಮಾಲಿಕತ್ವದ ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್ ನಿಂದ ಹಾಲ್ ಮಾರ್ಕ್ ಹಾಕಲು ನೀಡಿದ್ದ ಚಿನ್ನಾಭರಣ ಕಳವಾಗಿದ್ದು, ಬಸವನಗುಡಿ ಠಾಣೆಯಲ್ಲಿ ಕೇಸ್…

BREAKING: ಎನ್ ಕೌಂಟರ್ ನಲ್ಲಿ ನಾಲ್ವರು ಕುಖ್ಯಾತ ಕ್ರಿಮಿನಲ್ ಗಳು ಫಿನಿಶ್

ಉ ತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಜಿಂಝಾನಾ ಪ್ರದೇಶದಲ್ಲಿ ವಿಶೇಷ ಕಾರ್ಯಪಡೆ(ಎಸ್‌ಟಿಎಫ್) ಎನ್‌ಕೌಂಟರ್ ನಡೆಸಿದ್ದು, ನಾಲ್ವರು ಅಪರಾಧಿಗಳು ಸಾವನ್ನಪ್ಪಿದ್ದಾರೆ. ಕುಖ್ಯಾತ ಮುಸ್ತಫಾ ಕಗ್ಗಾ ಗ್ಯಾಂಗ್‌ನ ಸದಸ್ಯ ಅರ್ಷದ್ ನೇತೃತ್ವದ ಅಪರಾಧಿಗಳು ದರೋಡೆ, ಡಕಾಯಿತಿ ಮತ್ತು ಕೊಲೆ ಸೇರಿದಂತೆ ಹಲವಾರು ಗಂಭೀರ ಅಪರಾಧಗಳಿಗೆ…

BREAKING : ಮುಸ್ಲಿಮರ ಕುರಿತು ಅವಹೇಳನಕಾರಿ ಹೇಳಿಕೆ : ಬಿಜೆಪಿ ನಾಯಕಿ `ನಾಜೀಯಾ ಖಾನ್’ ವಿರುದ್ಧ `FIR’ ದಾಖಲು.!

ಮುಸ್ಲಿಮರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಬಿಜೆಪಿ ವಾಕ್ತಾರೆ ನಾಜೀಯಾ ಇಲಾಹಿ ಖಾನ್ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಬೆಳಗಾವಿ ಜಿಲ್ಲೆಯ ಸುಳೇಬಾವಿಯಲ್ಲಿ ಜನವರಿ 19 ರಂದು ನಡೆದ ಹಿಂದೂ ಕಾರ್ಯಕರ್ತರ ಸಭೆಯಲ್ಲಿ ಮುಸ್ಲಿಂ…

ರಾಜ್ಯದ ಹಲವೆಡೆ ಮುಂದಿನ 3 ದಿನ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ವಾಯುಭಾರ ಕುಸಿತ ಹಿನ್ನೆಲೆ ಮುಂದಿನ 3 ದಿನ ರಾಜ್ಯದ ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ,…

ಪ್ರೀತಿ ಕೊನೆಗೊಳಿಸಲು ಒಪ್ಪದ ಪ್ರಿಯಕರನಿಗೆ ವಿಷವುಣಿಸಿ ಕೊಂದಿದ್ದ ಯುವತಿಗೆ ಮರಣದಂಡನೆ..!

ತನ್ನ ಪ್ರಿಯಕರನನ್ನು ಕೊಂದ ಆರೋಪದಲ್ಲಿ ಕೇರಳದ 24 ವರ್ಷದ ಯುವತಿಗೆ ತಿರುವನಂತಪುರಂನ ಸ್ಥಳೀಯ ನ್ಯಾಯಾಲಯವು ಮರಣದಂಡನೆ ವಿಧಿಸಿದೆ. 2022 ರಲ್ಲಿ ತನ್ನ ಗೆಳೆಯ ಶರೋನ್ ರಾಜ್‌ಗೆ ವಿಷ ನೀಡಿ ಕೊಲೆ ಮಾಡಿದ್ದಕ್ಕಾಗಿ ಗ್ರೀಷ್ಮಾಗೆ ಮರಣದಂಡನೆ ವಿಧಿಸಲಾಗಿದೆ. ಜ.17 ರಂದು ಗ್ರೀಷ್ಮಾ ಕೊಲೆಯ…

You missed

Join WhatsApp Group
error: Content is protected !!