ಪತ್ರಕರ್ತರ ಸಂಘ ಪುತ್ತೂರು ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ- ಪತ್ರಿಕೋದ್ಯಮ ಯಾವತ್ತೂ ಸಮಾಜದ ಪರದ ವಿರೋಧ ಪಕ್ಷವಾಗಿರಬೇಕು: ಸುಧಾಕರ ಸುವರ್ಣಪತ್ರಕರ್ತರು ಸಮಾಜಕ್ಕೆ ಆನೆಬಲದಂತೆ: ಪಂಜಿಗುಡ್ಡೆ ಈಶ್ವರ ಭಟ್
ಪುತ್ತೂರು , ಜು.21: ಕರ್ನಾಟಕ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕದ 2026–27ನೇ ಸಾಲಿನ ನೂತನ ಪದಾಧಿಕಾರಿಗಳ ಪದಪ್ರದಾನ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭ ನೆಲ್ಲಿಕಟ್ಟೆಯ ಮಾತೃಛಾಯಾ ಸಭಾಭವನದಲ್ಲಿ ಮಂಗಳವಾರ ನಡೆಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ…
