ಸಂತ ಫಿಲೋಮಿನಾ ಕಾಲೇಜಿನಲ್ಲಿ “ನಾವೀನ್ಯತೆಯಲ್ಲಿ ಮಹಿಳೆಯರ ಪಾತ್ರ” ಎಂಬ ವಿಷಯದ ಮೇಲೆ ಉಪನ್ಯಾಸ ಕಾರ್ಯಕ್ರಮ
ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಇನ್ಸ್ಟಿಟ್ಯೂಶನ್ಸ್ ಇನ್ನೊವೇಶನ್ ಕೌನ್ಸಿಲ್ (ಐಐಸಿ) ಹಾಗೂ ಗಣಕವಿಜ್ಞಾನ ವಿಭಾಗಗಳ ಸಂಯುಕ್ತ ಆಶ್ರಯದಲ್ಲಿ ನಾವೀನ್ಯತೆಯಲ್ಲಿ ಮಹಿಳೆಯರ ಪಾತ್ರ ಎಂಬ ವಿಷಯದ ಕುರಿತು ಉಪನ್ಯಾಸ ಕಾರ್ಯಕ್ರಮವನ್ನು ಕಾಲೇಜಿನ ಸ್ಪಂದನಸಭಾಭವನದಲ್ಲಿ ಆಯೋಜಿಸಲಾಯಿತು. ಸಂತ ಫಿಲೋಮಿನಾ ವಿಮೆನ್ಸ್ ಹಾಸ್ಟೆಲ್ನ ವಾರ್ಡನ್ ಸಿಸ್ಟರ್…
