ಜೀಪ್- ಇನ್ಸುಲೇಟರ್ ಲಾರಿ ಡಿಕ್ಕಿ: ಇಬ್ಬರ ಸಾವು
ಬೈಂದೂರು ತಾಲ್ಲೂಕಿನ ಕೊಲ್ಲೂರು ಹೊರವಲಯದ ದಳಿ ಎಂಬಲ್ಲಿ ಭಾನುವಾರ ಮಧ್ಯಾಹ್ನ ಜೀಪ್ ಹಾಗೂ ಇನ್ಸುಲೇಟರ್ ಲಾರಿ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಮಹಿಳೆಯರು ಮೃತಪಟ್ಟು, ಹತ್ತು ಮಂದಿ ಗಾಯಗೊಂಡಿದ್ದಾರೆ. ಜೀಪ್ನಲ್ಲಿ ಪ್ರಯಾಣಿಸುತ್ತಿದ್ದ ಕೇರಳದ ಕೊಟ್ಟಾಯಂ ಜಿಲ್ಲೆಯ ಪಾಲಂ ಮೂಲದ ಜ್ಯೋತಿ (45)…
