ಬೆಂಗಳೂರು: ಕ್ಯಾಬ್ಗಾಗಿ ಕಾಯುತ್ತಿದ್ದ ಯುವತಿಗೆ ‘ರೇಟ್’ ಕೇಳಿ ಕಿರುಕುಳ; ಆರೋಪಿ ಬಂಧನ
ಬೆಂಗಳೂರು: ರಸ್ತೆ ಬದಿಯಲ್ಲಿ ಕ್ಯಾಬ್ಗಾಗಿ ಕಾಯುತ್ತಿದ್ದ ಯುವತಿಗೆ ಅಸಭ್ಯವಾಗಿ ವರ್ತಿಸಿ ‘ರೇಟ್’ ಕೇಳಿ ಕಿರುಕುಳ ನೀಡಿದ್ದ ಆರೋಪಿಯನ್ನು ರಾಮಮೂರ್ತಿನಗರ ಪೊಲೀಸರು ಬಂಧಿಸಿದ್ದಾರೆ.ಬಂಧಿತನನ್ನು ರಾಮಮೂರ್ತಿನಗರದ ಎನ್ಆರ್ಐ ಲೇಔಟ್ ನಿವಾಸಿ ಹಾಗೂ ಹಣ್ಣಿನ ವ್ಯಾಪಾರಿ ವಿಜಯ್ ರಾಘವ್ ಎಂದು ಗುರುತಿಸಲಾಗಿದೆ.ಯುವತಿ ನೀಡಿದ ದೂರಿನ ಮೇರೆಗೆ…
