ಪುತ್ತೂರು: ದಕ್ಷಿಣ ಕನ್ನಡ ಮ್ಯೂಚುವಲ್ ಬೆನಿಫಿಟ್ ನಿಧಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ-ವ್ಯವಹಾರದ ಜತೆಗೆ ಸಾಮಾಜಿಕ, ಸಾಂಸ್ಕೃತಿಕ ಚಟುವಟಿಕೆಗೂ ಆದ್ಯತೆ: ಉಮೇಶ್ ನಾಯಕ್
ಪುತ್ತೂರು: ನಗರದ ಮಯೂರ ಇನ್ಲ್ಯಾಂಡ್ ಸಂಕೀರ್ಣದಲ್ಲಿ ದಕ್ಷಿಣ ಕನ್ನಡ ಮ್ಯೂಚುವಲ್ ಬೆನಿಫಿಟ್ ನಿಧಿಯ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಉಮೇಶ್ ನಾಯಕ್ ಮಾತನಾಡಿ, ವ್ಯವಹಾರ ಮಾಡುವುದು ಎಲ್ಲರೂ ಮಾಡುತ್ತಾರೆ.…
