ವಾರದಲ್ಲಿ 2ನೇ ಬಾರಿ ಬಿ.ಕೆ.ಹರಿಪ್ರಸಾದ್ ಜೊತೆ ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್!
ಹಣಕಾಸು ಆಯೋಗದ 16ನೇ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಬೆಳಗ್ಗೆ ದೆಹಲಿಯ ಕರ್ನಾಟಕ ಭವನದಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಜೊತೆ ಉಪಾಹಾರ ಸೇವಿಸಿದರು. ವಾರದಲ್ಲಿ ಎರಡು ಬಾರಿ ಹರಿಪ್ರಸಾದ್‌ರನ್ನು ಭೇಟಿ ಮಾಡಿದ್ದು ರಾಜ್ಯ ರಾಜಕೀಯ…
