ಸದನದಲ್ಲಿ ಹನಿಟ್ರ್ಯಾಪ್ ಚರ್ಚೆ ವೇಳೆ ಪರಸ್ಪರ ಕಿತ್ತಾಡಿಕೊಂಡ ಬಿಜೆಪಿ ನಾಯಕರು..!
ವಿಧಾನಸಭೆಯಲ್ಲಿ ಹನಿಟ್ರ್ಯಾಪ್ (honeytrap Case )ವಿಚಾರದ ಬಗ್ಗೆ ಚರ್ಚೆಯಾದ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನವೇ ಸೃಷ್ಟಿಯಾಗಿದೆ. ಸದನದಲ್ಲಿ ಪ್ರಸ್ತಾಪವಾದ ಬಳಿಕ ರಾಜ್ಯ ಸರ್ಕಾರ ಇಕ್ಕಟ್ಟಿಗೆ ಸಿಲುಕಿದ್ದು, ಯಾವ ರೀತಿಯ ತನಿಖೆಗೆ ಆದೇಶ ನೀಡುತ್ತದೆ ಅನ್ನೋದು ಎಲ್ಲರಿಗೂ ಕುತೂಹಲ ಕೆರಳಿಸಿದೆ. ಇನ್ನು ತಮಗೆ…
