Author: Vidyamaana

ಕಡಬದಲ್ಲಿ ದುರ್ಘಟನೆ: ಕುಮಾರಧಾರಾ ನದಿಯಲ್ಲಿ ಮುಳುಗಿ ಯುವಕ ಮೃತದೇಹ ಪತ್ತೆ..!!

ಕಡಬ, ಎ.28: ಕುಮಾರಧಾರಾ ನದಿಗೆ ಇಳಿದಿದ್ದ ಯುವಕನೋರ್ವ ನೀರಿನ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದ ಘಟನೆ ಸೋಮವಾರ ಸಂಜೆ ಸಂಭವಿಸಿದ್ದು, ಬಳಿಕ ಅವರ ಮೃತದೇಹ ಪತ್ತೆಯಾಗಿದೆ.ಮೃತರನ್ನು ಮರ್ಧಾಳ ನಿವಾಸಿ ಮಂಜು ಅವರ ಪುತ್ರ ರಕ್ಷಿತ್ (26) ಎಂದು ಗುರುತಿಸಲಾಗಿದೆ.ಸೋಮವಾರ ಸಂಜೆ ಸ್ನೇಹಿತರೊಂದಿಗೆ ಐತ್ತೂರು…

ಪುತ್ತೂರು :ಸೈಯ್ಯದ್ ಶರಫುದ್ದೀನ್ ತಂಙಳ್ ನಿಧನ..!!

ಪುತ್ತೂರು, ಏ.27: ಪುತ್ತೂರಿನ ಸಾಲ್ಮರ ನಿವಾಸಿ ಬಹುಃ ಸೈಯ್ಯದ್ ಅಲ್ ಹಾದಿ ಶರಫುದ್ದೀನ್(50ವ )ತಂಙಳ್ ಅವರು ಮಂಗಳೂರಿನ ಕೊಡಿಯಾಲ್ ಬೈಲ್‌ನ ಯಾನಪೋಯ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು.ಅವರು ಮರ್ಹೂಮ್ ಬಹುಃ ಸೈಯ್ಯದ್ ಹಸನ್ ಕೋಯ ತಂಙಳ್ ಅವರ ಪುತ್ರರಾಗಿದ್ದರು. ಮೃತರು ಪತ್ನಿ ಹಾಗೂ…

ಹಳೆಯ ಕಟ್ಟಡ ತೆರವುಗೊಳಿಸಿದ ಪ್ರಕರಣ: ಶಾಸಕ ಅಶೋಕ್ ರೈ,ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ವಿರುದ್ಧದ ಕೇಸು ರದ್ದುಪಡಿಸಲು ಭಕ್ತರ ಆಗ್ರಹ..!!

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಳದ ಸಮೀಪ ಮುಖ್ಯ ರಸ್ತೆಯ ಮೂಲಕ ಬಲ್ನಾಡು ದಂಡನಾಯಕ ಉಳ್ಳಾಲ್ತಿ ಭಂಡಾರ ಪ್ರವೇಶಿಸುವ ದಾರಿಯಲ್ಲಿದ್ದ ಹಳೆಯ ಕಟ್ಟಡವನ್ನು ಭಕ್ತರು ತೆರವುಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ ಶಾಸಕ ಅಶೋಕ್ ರೈ ಹಾಗೂ ದೇವಳ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ…

ಉಪ್ಪಿನಂಗಡಿ:ನೀರು ಕೇಳಿ ಮನೆಗೆ ನುಗ್ಗಿದ ಅಪರಿಚಿತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ನಾಗರಿಕರು

ಉಪ್ಪಿನಂಗಡಿ: ನೀರು ಕೇಳುವ ನೆಪದಲ್ಲಿ ಮನೆಗೆ ಬಂದು ಮಹಿಳೆಯರೇ ಇರುವುದನ್ನು ಖಚಿತಪಡಿಸಿಕೊಂಡು ಒಳನುಗ್ಗಿ ಭೀತಿ ಸೃಷ್ಟಿಸಿದ ಅಪರಿಚಿತ ವ್ಯಕ್ತಿಯನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಇಲ್ಲಿ ನಡೆದಿದೆ.ಬ್ಯಾಂಕ್ ರಸ್ತೆಯ ಸಮೀಪ ವೃದ್ಧೆಯೊಬ್ಬರು ಮನೆಯಲ್ಲಿ ಒಬ್ಬರೇ ಇದ್ದ ವೇಳೆ, ನೀರು ಕೇಳಿ…

ಕೊಡಗು: ಗುಂಡು ಹಾರಿಸಿಕೊಂಡು ಶಿಕ್ಷಕಿ ಆತ್ಮಹತ್ಯೆ

ಸಾವಿರಾರು ವಿದ್ಯಾರ್ಥಿಗಳಿಗೆ ದಾರಿದೀಪವಾಗಿದ್ದ ಶಿಕ್ಷಕಿಯೊಬ್ಬರ (Teacher) ದುಡುಕಿನ ನಿರ್ಧಾರ ಸದ್ಯ ಸಾಕಷ್ಟು ಅಚ್ಚರಿಗೆ ಕಾರಣವಾಗಿದೆ. ಗುಂಡು ಹಾರಿಸಿಕೊಂಡು ಆತ್ಮಹತ್ಯೆ(death) ಮಾಡಿಕೊಂಡಿರುವಂತಹ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಚೇರಂಬಾಣೆ ಗ್ರಾಮದಲ್ಲಿ ನಡೆದಿದೆ. ಚೇರಂಬಾಣೆ ಸರ್ಕಾರಿ ಪ್ರಾಥಮಿಕ ಶಾಲೆಯ ಎ.ರೋಹಿಣಿ(51) ಆತ್ಮಹತ್ಯೆ ಮಾಡಿಕೊಂಡ…

ಬಂಟ್ವಾಳ :ರೈಲಿನಲ್ಲಿ ಹೆರಿಗೆ: ಪ್ರಯಾಣಿಕ ಮಹಿಳೆಯರ ಧೈರ್ಯಕ್ಕೆ ಪ್ರಶಂಸೆ..!!

ಮಂಗಳೂರು, ಎ.27: ಕಾರವಾರ–ಮಂಗಳೂರು–ಬೆಂಗಳೂರು ಮಧ್ಯೆ ಸಂಚರಿಸುತ್ತಿದ್ದ ರೈಲಿನಲ್ಲಿ ಗರ್ಭಿಣಿ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡ ಸಂದರ್ಭದಲ್ಲಿ, ರೈಲಿನಲ್ಲೇ ಪ್ರಯಾಣಿಸುತ್ತಿದ್ದ ಮಹಿಳೆಯರು ತಕ್ಷಣ ಕಾರ್ಯಪ್ರವೃತ್ತರಾಗಿ ಸಹಜ ಹೆರಿಗೆಗೆ ನೆರವಾದ ಘಟನೆ ಬಂಟ್ವಾಳ ಸಮೀಪದ ಬಿ.ಸಿ.ರೋಡ್ ಬಳಿ ಭಾನುವಾರ ನಡೆದಿದೆ.ಮಂಗಳೂರು ಜಂಕ್ಷನ್‌ನಿಂದ ಹೊರಟ ರೈಲಿನಲ್ಲಿ…

ಪುತ್ತೂರು :ಯಕ್ಷಗಾನ ತಾಳಮದ್ದಳೆ ಅರ್ಥದಾರಿ ಜಯಲಕ್ಷ್ಮಿ ವಿ. ಭಟ್ ನಿಧನ

ಪುತ್ತೂರು: ಯಕ್ಷಗಾನ ತಾಳಮದ್ದಳೆಯ ಮಹಿಳಾ ಅರ್ಥದಾರಿಯಾಗಿ ಗುರುತಿಸಿಕೊಂಡಿದ್ದ ಧೀಶಕ್ತಿ ಮಹಿಳಾ ಯಕ್ಷ ಬಳಗದ ಸದಸ್ಯೆ ಜಯಲಕ್ಷ್ಮಿ ವಿ. ಭಟ್ (61) ಅವರು ನಿಧನರಾದರು.ಕಳೆದ 12 ವರ್ಷಗಳಿಂದ ಧೀಶಕ್ತಿ ಮಹಿಳಾ ಯಕ್ಷ ಬಳಗದಲ್ಲಿ ಸಕ್ರಿಯರಾಗಿದ್ದ ಅವರು, 300ಕ್ಕೂ ಹೆಚ್ಚು ವೇದಿಕೆಗಳಲ್ಲಿ ನಲವತ್ತಕ್ಕೂ ಅಧಿಕ…

ಮುಕ್ರಂಪಾಡಿ ಬಳಿ ಸರಣಿ ಅಪಘಾತ: ಬೈಕ್ ಸವಾರರಿಗೆ ಗಾಯ..!!

ಪುತ್ತೂರು: ಮುಕ್ರಂಪಾಡಿ ಕೆಎಸ್‌ಆರ್‌ಟಿಸಿ ಡಿಪೋ ಸಮೀಪ ಏಪ್ರಿಲ್ 26ರಂದು ಮಧ್ಯಾಹ್ನ ಸರಣಿ ಅಪಘಾತ ಸಂಭವಿಸಿ ಬೈಕ್ ಸವಾರರು ಗಾಯಗೊಂಡ ಘಟನೆ ವರದಿಯಾಗಿದೆ.ಪುತ್ತೂರಿನಿಂದ ಸುಳ್ಯ ಕಡೆಗೆ ಸಾಗುತ್ತಿದ್ದ ಬೈಕ್ ಹಾಗೂ ಸುಳ್ಯದಿಂದ ಪುತ್ತೂರು ಕಡೆಗೆ ಬರುತ್ತಿದ್ದ ಕಾರುಗಳ ನಡುವೆ ಈ ಅಪಘಾತ ಸಂಭವಿಸಿದೆ.…

ನಿರ್ಮಲಾನಂದನಾಥ ಸ್ವಾಮೀಜಿ ಬಗ್ಗೆ ಅವಹೇಳನಕಾರಿ ಪದ ಬಳಕೆ: ಆರೋಪಿ ವಿರುದ್ಧ FIR ದಾಖಲು

ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಬಗ್ಗೆ ಅವಹೇಳನಕಾರಿ ಪದ ಬಳಕೆ ಹಾಗೂ ಪೋಸ್ಟ್ ಪ್ರಕರಕ್ಕೆ ಸಂಬಂಧಿಸಿದಂತೆ ಆರೋಪಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಬೆಂಗಳೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಚೇತನ್ ಗೌಡ ಎಂಬಾತನ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಎಫ್‌ಐಆರ್ ನಲ್ಲಿ ರಾಜೇಶ್ ಎಂಬಾತನ…

ಪುತ್ತೂರು:ಏ.27-ಭಕ್ತರಿಂದ ಧರಣಿ ಘೋಷಣೆ

ಪುತ್ತೂರು, ಏ.26: ಮಹಾಲಿಂಗೇಶ್ವರ ದೇವರ ಭಕ್ತರ ಹಿತದೃಷ್ಟಿಯಿಂದ ಕೈಗೊಂಡ ಕಾರ್ಯಕ್ಕೆ ಸಂಬಂಧಿಸಿ ಶಾಸಕ ಅಶೋಕ್ ಕುಮಾರ್ ರೈ ಹಾಗೂ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ಟರ ವಿರುದ್ಧ ದೂರು ನೀಡಿರುವವರ ವಿರುದ್ಧ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಬೇಕು ಎಂದು…

Join WhatsApp Group
error: Content is protected !!