ಪುತ್ತೂರು :ಖಾಸಗಿ ಬಸ್ ಪ್ರಯಾಣ ದರ ಏರಿಕೆ
ರಾಜ್ಯ ಸರಕಾರವು ಕೆಎಸ್ಆರ್ಟಿಸಿ ಬಸ್ಸುಗಳ ಟಿಕೆಟ್ ದರವನ್ನು ಏರಿಸಿದ ಬೆನ್ನಲ್ಲೇ ದ.ಕ.ಜಿಲ್ಲೆಯ ವಿವಿಧ ರೂಟ್ಗಳಲ್ಲಿ ಸಂಚರಿಸುವ ಕಾಂಟ್ರಾಕ್ಟ್ ಕ್ಯಾರೇಜ್(ಖಾಸಗಿ) ಬಸ್ಸುಗಳ ಪ್ರಯಾಣ ದರವನ್ನೂ ಏರಿಸಲಾಗಿದೆ. ಕಾಂಟ್ರಾಕ್ಟ್ ಕ್ಯಾರೇಜ್ ಬಸ್ಗಳಲ್ಲಿ ಜ. 7ರಿಂದಲೇ ಟಿಕೆಟ್ ದರ ಏರಿಸಲಾಗಿದೆ. ಮಂಗಳೂರಿನಿಂದ ಪ್ರತ್ಯೇಕ ರೂಟ್ಗಳಲ್ಲಿ ಪುತ್ತೂರು,…
