ಪಾಕ್ ಜೊತೆ ಭಾರತ ಸಮರ, ಮಾಧ್ಯಮಗಳಿಗೆ ಮಹತ್ವದ ಆದೇಶ ಹೊರಡಿಸಿದ ಕೇಂದ್ರ!
ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ ಏ.22ರಂದು ನಡೆದ ಉಗ್ರರ ದಾಳಿ ಪ್ರಕರಣದಿಂದ ಸದ್ಯ ಭಾರತ ಮತ್ತು ಪಾಕ್ ನಡುವೆ ಯುದ್ಧದ ಪರಿಸ್ಥಿತಿ ನಿರ್ಮಾಣವಾಗಿದೆ. ಅತ್ತ ಪಾಕ್ ತನ್ನ ಗಡಿಯಲ್ಲಿ ಸೇನೆ ಹೆಚ್ಚಳ ಮಾಡಿದ್ದು, ಭಾರತವೂ ಸಜ್ಜಾಗಿ ಅನೇಕ ಹೆಜ್ಜೆಗಳನ್ನು ಮುಂದಿಟ್ಟಿದೆ. ಯುದ್ಧದ ಪರಿಸ್ಥಿತಿ ಉದ್ಭವಿಸಿರುವ…
