ಆಪರೇಷನ್ ಸಿಂಧೂರ್ಗೆ ಪ್ರತೀಕಾರ : ಗುಂಡಿನ ದಾಳಿ ನಡೆಸಿದ ಪಾಕಿಸ್ತಾನ
ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನವು ಗಡಿ ನಿಯಂತ್ರಣ ರೇಖೆ ಮತ್ತು ಅಂತರರಾಷ್ಟ್ರೀಯ ಗಡಿಯುದ್ದಕ್ಕೂ ಅನಿಯಂತ್ರಿತ ಗುಂಡಿನ ದಾಳಿ ನಡೆಸಿದ್ದರಿಂದ ಮೂವರು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಭಾರತೀಯ ಸೇನೆ ತಿಳಿಸಿದೆ. ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತ ನಡೆಸಿದ ಆಪರೇಷನ್ ಸಿಂಧೂರ್ ದಾಳಿಯ ಕೆಲ…
