ದ್ವಿತೀಯ ಪಿಯುಸಿ ಫಲಿತಾಂಶ; ದ.ಕ ಜಿಲ್ಲೆಯ ಇಬ್ಬರು ರಾಜ್ಯಕ್ಕೆ ಪ್ರಥಮ
2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ದ.ಕ ಜಿಲ್ಲೆಯ ಇಬ್ಬರು ವಿದ್ಯಾರ್ಥಿನಿಯರು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಮಂಗಳೂರು ಕೊಡಿಯಾಲ್ ಬೈಲ್ ಎಕ್ಸ್ ಪರ್ಟ್ ಪಿಯು ಕಾಲೇಜಿನ ವಿದ್ಯಾರ್ಥಿನಿ ಅಮೂಲ್ಯ…
