ಮೆಡಿಕಲ್ ಕಾಲೇಜು | ನಾನು ಹಾಕಿದ್ದ ಬೀಜ ಮೊಳಕೆಒಡೆಯಲಾರಂಭಿಸಿದೆ: ಶಕುಂತಳಾ ಶೆಟ್ಟಿ
ನಗರದಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಸಂಬಂಧಿಸಿ ಈ ಬಾರಿಯ ಬಜೆಟ್ನಲ್ಲಿ ಪ್ರಸ್ತಾವನೆ ಆಗಿದೆ. ನಾನು ಶಾಸಕಿಯಾಗಿದ್ದ ಅವಧಿಯಲ್ಲಿ ಹಾಕಿದ ಬೀಜ ಇಂದು ಮೊಳಕೆ ಒಡೆಯಲಾರಂಭಿಸಿದೆ. ಬಜೆಟ್ನಲ್ಲಿ ಒಂದು ಬಾರಿ ಪ್ರಸ್ತಾಪವಾದರೆ ಅದು ಜಾರಿಯಾಗುತ್ತದೆ. ಮೆಡಿಕಲ್ ಕಾಲೇಜು ನಿರ್ಮಾಣವಾಗುವಾಗ ಪುತ್ತೂರು ಇನ್ನಷ್ಟು ಅಭಿವೃದ್ಧಿಯಾಗುತ್ತದೆ’…
