ಬಂಟ್ವಾಳ: ಎಸ್ಎಸ್ಎಲ್ಸಿ ಫಲಿತಾಂಶ: ಗಗನ್ ಆಳ್ವಗೆ 98.56%..!!
ಬಂಟ್ವಾಳ, ಏ.23: ಎಸ್ಸೆಸ್ಸೆಲ್ಸಿ ಪರೀಕ್ಷೆ-1ರ ಫಲಿತಾಂಶ ಗುರುವಾರ ಮಧ್ಯಾಹ್ನ ಪ್ರಕಟವಾಗಿದ್ದು, ಬಂಟ್ವಾಳದ ಎಸ್ವಿಎಸ್ ದೇವಳ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಗಗನ್ ಆಳ್ವ 625ರಲ್ಲಿ 616 (98.56%) ಅಂಕಗಳನ್ನು ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.ಗಗನ್ ಆಳ್ವ ಅವರು ಸಜಿಪ ಮುನ್ನೂರು ನಿವಾಸಿಗಳಾದ…
