Author: Vidyamaana

ಪುತ್ತೂರಿನಲ್ಲಿ  ಭೂಗತ ಒಳಚರಂಡಿ ಯೋಜನೆ-ಡಿಪಿಆರ್ ಸಿದ್ದವಾಗಿದ್ದು ಅನುಮೋದನೆಗೆ ಶಾಸಕ ಅಶೋಕ್ ರೈ ಮನವಿ..!!

ಪುತ್ತೂರಿಗೆ ಭೂಗತ ಒಳಚರಂಡಿ ಯೋಜನೆ: ₹41.79 ಕೋಟಿ ಡಿಪಿಆರ್‌ಗೆ ಅನುಮೋದನೆ ಕೋರಿದ ಶಾಸಕ ಅಶೋಕ್ ರೈ ಪುತ್ತೂರು: ಪುತ್ತೂರು ನಗರದಲ್ಲಿ ಭೂಗತ ಒಳಚರಂಡಿ (ಯುಜಿಡಿ) ವ್ಯವಸ್ಥೆ ಕಲ್ಪಿಸಲು ಕೇಂದ್ರ ಸರ್ಕಾರದ ಅರ್ಬನ್ ಚಾಲೆಂಜ್ ಫಂಡ್ (Urban Challenge Fund) ಯೋಜನೆಯಡಿ ₹41.79…

ಚಿಕ್ಕಮಗಳೂರಿನಲ್ಲಿ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಮಹಿಳೆ ಸಾವು..!!

ಚಿಕ್ಕಮಗಳೂರು: ಚಿಕ್ಕಮಗಳೂರು ನಗರದ ಹಾಲೇನಹಳ್ಳಿಯಲ್ಲಿ ಬುಧವಾರ ಮಹಿಳೆಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದು, ರಿವಾಲ್ವರ್‌ನಿಂದ ಶೂಟ್ ಮಾಡಿಕೊಂಡ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಮೃತ ಮಹಿಳೆಯನ್ನು 45 ವರ್ಷದ ಸುಮಾ ಎಂದು ಗುರುತಿಸಲಾಗಿದ್ದು, ಮನೆಯಲ್ಲಿ ಯಾರು ಇಲ್ಲದ ವೇಳೆ ಲೈಸೆನ್ಸ್ ಹೊಂದಿದ್ದ ರಿವಾಲ್ವರ್‌ನಿಂದ…

ಪುತ್ತೂರು :ಪ್ರೀತಿಸಿ ವಂಚಿಸಿದ ಪ್ರಕರಣ:ಹಣ ಪಾವತಿಗೆ ಗಡುವು: ರಾಜಿ ಸಂಧಾನಕ್ಕೆ ಹೈಕೋರ್ಟ್ ಸೂಚನೆ..!!

ಬೆಂಗಳೂರು: ಪ್ರೀತಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃಷ್ಣ ಜೆ. ರಾವ್ ವಿರುದ್ಧ ದಾಖಲಾಗಿರುವ ಕರ್ನಾಟಕ ಹೈಕೋರ್ಟ್ ಮಹತ್ವದ ನಿರ್ದೇಶನ ನೀಡಿದೆ.ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಕೃಷ್ಣ ಜೆ. ರಾವ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಏಕಸದಸ್ಯ…

ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಲ್ಲೂ ‘ಇ-ಅಫೀಸ್’ ತಂತ್ರಾಂಶ ಬಳಕೆ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

ಕರ್ನಾಟಕ ಸರ್ಕಾರವು ಆಡಳಿತದಲ್ಲಿ ಪಾರದರ್ಶಕತೆ ಮತ್ತು ವೇಗವನ್ನು ಹೆಚ್ಚಿಸಲು ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ಮುಂದೆ ಸರ್ಕಾರದ ಸಚಿವಾಲಯದ ಅಧೀನದಲ್ಲಿ ಬರುವ ಎಲ್ಲಾ ಕ್ಷೇತ್ರ ಇಲಾಖೆಗಳಲ್ಲಿ ಸ್ವೀಕೃತಿ ಮತ್ತು ಕಡತಗಳ (Files) ನಿರ್ವಹಣೆಯನ್ನು ಕಡ್ಡಾಯವಾಗಿ ‘ಇ-ಕಚೇರಿ’ (e-Office) ತಂತ್ರಾಂಶದ ಮೂಲಕವೇ ನಿರ್ವಹಿಸಬೇಕು ಎಂದು…

ಪೋಕ್ಸೋ ಪ್ರಕರಣ: 8 ವರ್ಷಗಳಿಂದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಪುತ್ತೂರು: ಪೋಕ್ಸೋ ಪ್ರಕರಣವೊಂದರಲ್ಲಿ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ 2018ರಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನರಿಮೊಗರು ನಿವಾಸಿ ನಮನ್ ನಾಯಕ್ (32) ವಿರುದ್ಧ ಭಾರತೀಯ ದಂಡ ಸಂಹಿತೆಯ…

ವೈರಲ್‌ ವಿಡಿಯೋದಿಂದ ಬದಲಾದ ಬದುಕು: ಶಾಲೆ ಬಿಟ್ಟಿದ್ದ ಅರುಣ್ ಎಸ್‌ಎಸ್‌ಎಲ್‌ಸಿ ಉತ್ತೀರ್ಣ..!!

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಚಹಾ ಕಪ್ ಹಿಡಿದು ನಗುತ್ತಾ ಕಾಣಿಸಿಕೊಂಡಿದ್ದ ಬಾಲಕ ಅರುಣ್‌ ಅವರ ಬದುಕು ಈಗ ಹೊಸ ತಿರುವು ಪಡೆದಿದೆ. ಬಡತನದ ಕಾರಣದಿಂದ ವಿದ್ಯಾಭ್ಯಾಸ ಅರ್ಧಕ್ಕೆ ನಿಲ್ಲಿಸಿದ್ದ ಅರುಣ್‌, ಬಳಿಕ ಮತ್ತೆ ಶಾಲೆಗೆ ಸೇರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಮೂಲಕ…

ಬೆಳ್ತಂಗಡಿ :ವಿವಾಹಿತೆಯ ಮೇಲೆ ಅತ್ಯಾಚಾರ ಆರೋಪ: ಗ್ರಾಮೀಣ ಅಂಚೆ ವಿತರಕ ಬಂಧನ

ಬೆಳ್ತಂಗಡಿ: ವಿವಾಹಿತ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ವ್ಯಕ್ತಿಯೊಬ್ಬನನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದು, ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯ ವಿವಾಹಿತ ಮಹಿಳೆಯೊಬ್ಬರು, 2023ರ ಡಿಸೆಂಬರ್ ತಿಂಗಳಲ್ಲಿ ತಮ್ಮ ಮೇಲೆ ಬಲವಂತವಾಗಿ ಅತ್ಯಾಚಾರ ನಡೆಸಲಾಗಿದೆ…

ವಿದ್ಯಾರ್ಥಿನಿ ಅಭಿಜ್ಞಾ ಭಟ್ ನಿಧನ..!!

ಸುಳ್ಯ: ಸುಳ್ಯದ ಹೆಸರಾಂತ ಇಎನ್‌ಟಿ ತಜ್ಞ ವೈದ್ಯ ಡಾ. ರವಿಶಂಕರ್ ಅವರ ಹಿರಿಯ ಪುತ್ರಿ ಕು. ಅಭಿಜ್ಞಾ ಭಟ್ (19) ಅವರು ಅಲ್ಪಕಾಲದ ಅಸೌಖ್ಯದಿಂದ ಬುಧವಾರ (ಜೂನ್ 10) ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಅಭಿಜ್ಞಾ ಭಟ್ ಅವರು ಇತ್ತೀಚೆಗೆ ದ್ವಿತೀಯ ಪಿಯುಸಿ…

ಪುತ್ತೂರು :ಹಾರಾಡಿ ರೈಲ್ವೆ ಸೇತುವೆ ಕೆಳಭಾಗ ರಸ್ತೆ ಕಾಮಗಾರಿ ಹಿನ್ನಲೆ -ಜೂ.15ರಿಂದ ಜು.15ರವರೆಗೆ ಬದಲಿ ಮಾರ್ಗದಲ್ಲಿ ವಾಹನ ಸಂಚಾರ..!!

ಪುತ್ತೂರು: ಪುತ್ತೂರು–ಉಪ್ಪಿನಂಗಡಿ ರಸ್ತೆಯ ಹಾರಾಡಿ ರೈಲ್ವೆ ಸೇತುವೆ ಕೆಳಭಾಗದಲ್ಲಿ ಕಾಂಕ್ರೀಟಿಕರಣ ಕಾಮಗಾರಿ ಕೈಗೆತ್ತಿಕೊಳ್ಳಲಿರುವ ಹಿನ್ನೆಲೆಯಲ್ಲಿ ಜೂ.15ರಿಂದ ಜು.15ರವರೆಗೆ ಒಂದು ತಿಂಗಳ ಕಾಲ ವಾಹನ ಸಂಚಾರವನ್ನು ಸಂಪೂರ್ಣ ಸ್ಥಗಿತಗೊಳಿಸಿ ಬದಲಿ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸುವಂತೆ ಲೋಕೋಪಯೋಗಿ ಇಲಾಖೆ ಆಡಳಿತಕ್ಕೆ ಮನವಿ…

ಶತಮಾನದ ಹೊಸ್ತಿಲಲ್ಲಿರುವ ಲಿಟ್ಲ್ ಫ್ಲವರ್ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಪುತ್ತೂರು: ಶತಮಾನದ ಹೊಸ್ತಿಲಲ್ಲಿರುವ ದರ್ಬೆಯ ಲಿಟ್ಲ್ ಫ್ಲವರ್ ಶಾಲೆಯಲ್ಲಿ ವಿಶ್ವ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.ಶಾಲೆಯ ಮುಖ್ಯ ಶಿಕ್ಷಕಿ ವಂದನೀಯ ಭಗಿನಿ ಐರಿನ್ ವೇಗಸ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವರ್ಣಕುಟೀರ ಕಲಾ ಶಿಕ್ಷಣ ಸಂಸ್ಥೆ, ಕಲ್ಲಾರೆ ಪುತ್ತೂರು ಇದರ ಸಂಚಾಲಕ…

Join WhatsApp Group
error: Content is protected !!