ಪುತ್ತೂರಿನ ಮಹಾಲಿಂಗೇಶ್ವರ ದೇವಾಲಯದಲ್ಲಿ ಎಳ್ಳೆಣ್ಣೆ ಸಮರ್ಪಣೆಗೆ ಚಾಲನೆ
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಭಕ್ತರ ಬೇಡಿಕೆ ಹಾಗೂ ಅಷ್ಟಮಂಗಲ ಪ್ರಶ್ನಾಚಿಂತನೆಯಲ್ಲಿ ದೈವಜ್ಞರು ನೀಡಿದ ಸೂಚನೆಯಂತೆ ದೀಪಾವಳಿ ಹಬ್ಬದ ಅಂಗವಾಗಿ ಶಿವಲಿಂಗಕ್ಕೆ ಎಳ್ಳೆಣ್ಣೆ ಸಮರ್ಪಣೆ ಮಾಡುವ ಕಾರ್ಯಕ್ಕೆ ಅ.6ರಂದು ಅಧಿಕೃತ ಚಾಲನೆ ದೊರೆಯಿತು. ದೇವಳದ ವ್ಯವಸ್ಥಾಪನಾ…
