ಯತ್ನಾಳ್‌ರನ್ನು ಹಿಂದೆ ನಾನೇ ಉಚ್ಚಾಟಿಸಿದ್ದೆ, ಈಗ ಎಲ್ಲವೂ ಸರಿಯಾಗಿಲ್ಲ; ಸದಾನಂದ ಗೌಡ ಟಾಂಗ್
ಬಿವೈ ವಿಜಯೇಂದ್ರ ಹಾಗೂ ಬಣದ ವಿರುದ್ದ ಮಾತನಾಡಿದ ಬಿಜೆಪಿಯ ಪ್ರಭಾವಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಸಂಕಷ್ಟ ಹೆಚ್ಚಾಗಿದೆ. ಪಾರ್ಟಿ ಸರಿ ಮಾಡುತ್ತೇನೆ ಎಂದು ಹೊರಟ ಬಸನಗೌಡ ಪಾಟೀಲ್ ಯತ್ನಾಳ್ ಇದೀಗ ಪಕ್ಷದಿಂದ ಹೊರಬಿದ್ದಿದ್ದಾರೆ. ಬಿಜೆಪಿ ಹೈಕಮಾಂಡ್ ಬಸನಗೌಡ ಪಾಟೀಲ್ ಯತ್ನಾಳ್…
