ಐಷಾರಾಮಿ ಹೋಟೆಲ್ನಲ್ಲಿ ಇಬ್ಬರು ಪುತ್ರಿಯರನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಇಮ್ರಾನ್…!!
ದಾಂಪತ್ಯ ಕಲಹದ ಹಿನ್ನೆಲೆಯಲ್ಲಿ 40 ವರ್ಷದ ವ್ಯಕ್ತಿಯೊಬ್ಬ ತನ್ನ ಇಬ್ಬರು ಪುತ್ರಿಯರನ್ನು ಐಷಾರಾಮಿ ಹೋಟೆಲ್ವೊಂದರ ಕೊಠಡಿಯಲ್ಲಿ ಕತ್ತು ಹಿಸುಕಿ ಹತ್ಯೆಗೈದು, ಬಳಿಕ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ಸೋಮವಾರ ನಡೆದಿದೆ.ಆರೋಪಿಯನ್ನು ಎಸ್.ಜಿ. ಇಮ್ರಾನ್ ಎಂದು…
