ಬಾನು ಮುಷ್ತಾಕ್ರನ್ನು ʼದಸರಾ ಉದ್ಘಾಟನೆʼಗೆ ಆಹ್ವಾನಿಸಿರುವುದಕ್ಕೆ ನನ್ನ ತಕರಾರು ಇಲ್ಲ : ಎಚ್ಡಿಕೆ
ಲೇಖಕಿ ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸಿರುವುದಕ್ಕೆ ನನ್ನ ತಕರಾರು ಏನೂ ಇಲ್ಲ. ಆದರೆ ಈ ವಿಚಾರದಲ್ಲಿ ಕೆಲವರು ಉದ್ಧಟತನ ತೋರಿಸುತ್ತಿದ್ದಾರೆ. ಅದು ಬೇಡ ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದರು. ನಗರದಲ್ಲಿ ಇಂದು ಮಾಧ್ಯಮದವರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಕೇಂದ್ರ ಸಚಿವರು,…
