Author: Vidyamaana

ನಿಷೇಧಿತ MDMA ಸಾಗಾಟ: ಇಬ್ಬರ ಬಂಧನ..!!

ವೇಣೂರು: ನಿಷೇಧಿತ MDMA ಮಾದಕವಸ್ತು ಸಾಗಾಟ ಮಾಡುತ್ತಿದ್ದ ಇಬ್ಬರನ್ನು ವೇಣೂರು ಪೊಲೀಸರು ಬಂಧಿಸಿ, ಮಾದಕವಸ್ತು ಹಾಗೂ ಕಾರನ್ನು ವಶಪಡಿಸಿಕೊಂಡಿದ್ದಾರೆ.ಬಂಧಿತರು ಮಂಗಳೂರು ಮಿಜಾರು ನಿವಾಸಿ ಮಹಮ್ಮದ್ ತಹ್ನವೀರ್ (27) ಮತ್ತು ಮೂಡಬಿದ್ರೆ ನಿವಾಸಿ ಮಹಮ್ಮದ್ ಸಲ್ವಾನ್ (22) ಎಂದು ಗುರುತಿಸಲಾಗಿದೆ.ವೇಣೂರು ಪೊಲೀಸ್ ಠಾಣೆಯ…

BREAKING NEWS: ಟ್ವಿಸ್ಟ್ ಮೇಲೆ ಬಿಗ್ ಟ್ವಿಸ್ಟ್! ಸಿಎಂ ರಾಜೀನಾಮೆ ಪತ್ರ ಸ್ವೀಕರಿಸಲು ನಿರಾಕರಿಸಿದ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ

ರಾಜ್ಯ ರಾಜಕಾರಣದ ಇತಿಹಾಸದಲ್ಲೇ ಇಂತಹದೊಂದು ಅಭೂತಪೂರ್ವ ಮತ್ತು ಯಾರಿಗೂ ಊಹಿಸದ ಭಾರಿ ಹೈಡ್ರಾಮಾ ಇಂದು ಲೋಕಭವನ ನಡೆದಿದೆ. ಹೈಕಮಾಂಡ್ ಆದೇಶದಂತೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಸಚಿವರ ದಂಡಿನೊಂದಿಗೆ ತೆರಳಿದ್ದ ಸಿಎಂ ಸಿದ್ದರಾಮಯ್ಯ (Siddaramaiah) ಅವರಿಗೆ ಕೊನೆಯ ಕ್ಷಣದಲ್ಲಿ ಕಾನೂನಾತ್ಮಕವಾಗಿ ಭಾರಿ…

ನನಗೂ ಬೇಡ.. ನನ್ನ ಮಗನಿಗೂ ಬೇಡ : ದೆಹಲಿ ಆಫರ್ ನಯವಾಗಿ ರಿಜೆಕ್ಟ್ ಮಾಡಿದ ಸಿದ್ದರಾಮಯ್ಯ

ಕರ್ನಾಟಕ ರಾಜಕಾರಣದಲ್ಲಿ (Karnataka Politics)ತೀವ್ರ ಸಂಚಲನ ಮೂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ರಾಜೀನಾಮೆ ವಿಚಾರ ಈಗ ಅತ್ಯಂತ ರೋಚಕ ತಿರುವು ಪಡೆದುಕೊಂಡಿದೆ. ಸಿಎಂ ಹುದ್ದೆಯಿಂದ ಕೆಳಗಿಳಿಯಲು ಹೈಕಮಾಂಡ್ ಸೂಚನೆಗೆ ಸಮ್ಮತಿಸಿರುವ ಸಿದ್ದರಾಮಯ್ಯ ಅವರು, ದೆಹಲಿ ನಾಯಕರು ತಮಗೆ ನೀಡಿದ್ದ ಬಂಪರ್…

CM ಸಿದ್ದರಾಮಯ್ಯ’ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಸಿಎಂ ಡಿ.ಕೆ ಶಿವಕುಮಾರ್ : ಫೋಟೋ ವೈರಲ್

ಕ ರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಬಲವಾಗಿ ಕೇಳಿಬರುತ್ತಿವೆ. ಕಾಂಗ್ರೆಸ್ ಹೈಕಮಾಂಡ್‌ನ ಸೂಚನೆಯ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಇಂದು ಬೆಂಗಳೂರಿನಲ್ಲಿರುವ ಮುಖ್ಯಮಂತ್ರಿಗಳ ನಿವಾಸದಲ್ಲಿ ನಡೆದ…

ಪುತ್ತೂರು ತಾಲೂಕಿನಾದ್ಯಂತ ಬಕ್ರೀದ್ ಸಂಭ್ರಮ;ಸೌಹಾರ್ದ ಮತ್ತು ಜಾಗೃತಿಯ ಸಂದೇಶ ಸಾರಿದ ಮುಕ್ವೆ ಮಸೀದಿಯ ಖತೀಬರಾದ ಮುಹಮ್ಮದ್ ಇರ್ಷಾದ್ ಫೈಝಿ..!!

ಪುತ್ತೂರು: ತಾಲೂಕಿನಾದ್ಯಂತ ಮುಸ್ಲಿಂ ಬಾಂಧವರು ಬಕ್ರೀದ್ ಹಬ್ಬವನ್ನು ಗುರುವಾರ ಸಂಭ್ರಮ ಹಾಗೂ ಸಡಗರದಿಂದ ಆಚರಿಸಿದರು. ಬೆಳಿಗ್ಗೆಯಿಂದಲೇ ಮಸೀದಿಗಳಿಗೆ ಆಗಮಿಸಿದ ಭಕ್ತರು ವಿಶೇಷ ಈದ್ ನಮಾಝ್ ಸಲ್ಲಿಸಿದರು.ನಮಾಝ್ ಬಳಿಕ ಪರಸ್ಪರ ಹಸ್ತಲಾಘವ ಹಾಗೂ ಆಲಿಂಗನದ ಮೂಲಕ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ವಿವಿಧ…

ಬೀಟ್ ಪೊಲೀಸರ ಮೇಲೆ ಹಲ್ಲೆ:ನೆಲ್ಯಾಡಿ ನಿವಾಸಿ ಚಂದನ್ ಸಹಿತ ಇಬ್ಬರ ಬಂಧನ..!!

ಮಂಗಳೂರು, ಮೇ 27: ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ಬೀಟ್ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳಕ್ಕೆ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಮೇ 24ರಂದು ಬೆಳಗಿನ ಜಾವ ಸುಮಾರು 2.10ರ ವೇಳೆಗೆ…

ಮುಲ್ಕಿಯಲ್ಲಿ ಬೈಕ್ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು; ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಬೈಕ್ ಕಳ್ಳತನ ಪ್ರಕರಣವನ್ನು ಭೇದಿಸಿರುವ ಮಂಗಳೂರು ನಗರ ಮುಲ್ಕಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ಕಳುವಾದ ಬೈಕ್ ಹಾಗೂ ಎರಡು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ದಿನಾಂಕ 18-05-2026ರಂದು ಮುಲ್ಕಿ ಜಂಕ್ಷನ್‌ನ ಅಪೋಲೊ ಫಾರ್ಮಾ…

ಬಕ್ರೀದ್‌ಗೆ ಮುಸ್ಲಿಂ ಒಕ್ಕೂಟದಿಂದ ಜಾನುವಾರು ಖರೀದಿ ಬಹಿಷ್ಕಾರ – ರೈತರ ಆಕ್ರೋಶ

ಹಾ ಸನ ಜಿಲ್ಲೆಯ (Hassan) ಸಾಪ್ತಾಹಿಕ ಜಾನುವಾರು ಮಾರುಕಟ್ಟೆಯಲ್ಲಿ (Cow Market) ಮಂಗಳವಾರ ರೈತರ (Farmers) ಆಕ್ರೋಶದ ಮುಗಿಲು ಮುಟ್ಟಿದೆ. ಮುಂಬರುವ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಯಾವುದೇ ವಿವಾದ ಅಥವಾ ಕಾನೂನು ಸಂಘರ್ಷಕ್ಕೆ ಆಸ್ಪದ ನೀಡಬಾರದು ಎಂದು ಹಾಸನ ಜಿಲ್ಲೆಯ ಮುಸ್ಲಿಂ…

ಫಿಲೋಮಿನಾ ಪಿಯು ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ ಕಾರ್ಯಾಗಾರ

ಪುತ್ತೂರು: ವಿಜ್ಞಾನ ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸು ಸಾಧಿಸಲು ಶಿಸ್ತುಬದ್ಧ ಅಧ್ಯಯನ ಮತ್ತು ಕಠಿಣ ಪರಿಶ್ರಮ ಅತ್ಯಗತ್ಯ ಎಂದು ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ & ಮ್ಯಾನೇಜ್ಮೆಂಟ್‌ನ ವಿದ್ಯಾರ್ಥಿ ಕ್ಷೇಮಪಾಲನಾ ಡೀನ್ ಡಾ. ಪ್ರಶಾಂತ ರಾವ್ ಹೇಳಿದರು.ಸಂತ ಫಿಲೋಮಿನಾ ಪದವಿ ಪೂರ್ವ…

‘ಟ್ಯಾಬ್ಲೆಟ್ ಆರೀಫ್’ ಕೊಲೆ ಪ್ರಕರಣ: ಮತ್ತೋರ್ವ ಆರೋಪಿ ಬಂಧನ

ಮಂಗಳೂರು: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಆರೀಫ್ ಹುಸೈನ್ ಅಲಿಯಾಸ್ ‘ಟ್ಯಾಬ್ಲೆಟ್ ಆರೀಫ್’ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮೊಹಮ್ಮದ್ ಇಬ್ರಾಹಿಂ ಸಿನಾನ್ @ ಚಿನ್ನು (21) ಎಂದು ಗುರುತಿಸಲಾಗಿದೆ. ಈತ…

Join WhatsApp Group
error: Content is protected !!